ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ದಾಳಿ ನಡೆಸಿ 26 ಭಾರತೀಯರನ್ನು ಪಾಕಿಸ್ತಾನದ ಉಗ್ರರು ಬಲಿ ಪಡೆದಿದ್ದಾರೆ. ಆದರೆ ಈ ಆಘಾತ, ನೋವಿನಲ್ಲಿರುವ ಇಡೀ ಭಾರತೀಯರನ್ನು ಮತ್ತಷ್ಟು ಕೆರಳಿಸುವ ಕೆಲಸಕ್ಕೆ ಪಾಕಿಸ್ತಾನ ಮುಂದಾಗಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿರುವ ಪಾಕಿಸ್ತಾನದ ಹೈಕಮಿಷನ್ ಕಚೇರಿಯಲ್ಲಿ ಕೇಕ್ ಕಟ್ ಮಾಡಿ ಸಂಭ್ರಮಿಸಿತಾ ಎನ್ನುವ ಪ್ರಶ್ನೆಗಳು ಮೂಡುತ್ತಿವೆ.
ಸಾಮಾಜಿಕ ಜಾಲತಾಣದಲ್ಲಿ...