ಜಮ್ಮು ಮತ್ತು ಕಾಶ್ಮೀರದ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನಿ ಒಳನುಸುಳುಕೊರರ ಪ್ರಯತ್ನಗಳನ್ನು ಬಿಎಸ್ಎಫ್ ವಿಫಲಗೊಳಿಸಿದೆ. ಇಂದು ಒಬ್ಬ ನುಸುಳುಕೊರನನ್ನು ಹತ್ಯೆ ಮಾಡಿದ್ದು, ಮತ್ತೊಬ್ಬನನ್ನು ಬಂಧಿಸಲಾಗಿದೆ ಎಂದು ಗಡಿ ಕಾವಲು ಪಡೆಯ ವಕ್ತಾರರು ತಿಳಿಸಿದ್ದಾರೆ. ಜಮ್ಮುವಿನ ಅರ್ನಿಯಾ ಸೆಕ್ಟರ್ ಮತ್ತು ಸಾಂಬಾ ಜಿಲ್ಲೆಯ ರಾಮಗಢ ಸೆಕ್ಟರ್ನಲ್ಲಿ ಬೆಳಿಗ್ಗೆ ಪಾಕಿಸ್ತಾನಿ ಒಳನುಸುಳುವವರ ಯತ್ನಗಳನ್ನು ವಿಫಲಗೊಳಿಸಲಾಗಿದೆ.
ರಾಜ್ಯದ ಹಲವಡೆ ಮತ್ತೆ ಇಂದಿನಿಂದ...
ಧಾರವಾಡದಲ್ಲಿ ನಿವೃತ್ತ ಅಂಗವಿಕಲ ಸೈನಿಕನ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಘಟನೆ ರಾಜ್ಯದ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ತೀವ್ರ ಅಸ್ವಸ್ಥನಾಗಿರುವ...