ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಾಕಿಸ್ತಾನದ ಭಯೋತ್ಪಾದಕತೆಯನ್ನು ಮಟ್ಟ ಹಾಕುವಲ್ಲಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ವಿಚಾರವಾಗಿ ರಾಜಕೀಯ ನಾಯಕರು ಒಬ್ಬೊಬ್ಬರಾಗಿ ವಿವಾದದ ಅಲೆ ಎಬ್ಬಿಸುತ್ತಿದ್ದಾರೆ. ಕಳೆದೆರಡು ದಿನಗಳ ಹಿಂದಷ್ಟೇ ಮಧ್ಯಪ್ರದೇಶದ ಅರಣ್ಯ ಸಚಿವ ವಿಜಯ್ ಶಾ ಆಪರೇಷನ್ ಸಿಂಧೂರ್‌ನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕರ್ನಲ್ ಸೋಫಿಯಾ ಖುರೇಷಿಯವ ಬಗ್ಗೆ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ನಾಡರ್ ಟ್ರಾಲ್ ಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಪೊಲೀಸ್ ಅಧಿಕಾರಿಯೊಬ್ಬರು ನೀಡಿರುವ ಮಾಹಿತಿಯ ಪ್ರಕಾರ, ದಕ್ಷಿಣ ಕಾಶ್ಮೀರದ ಅವಂತಿಪೋರಾದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಭಾರತದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರು ತಮ್ಮ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಅಲ್ಲದೆ ಈ ಕುರಿತು ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ತಿಳಿಸಿದ್ದಾರೆ. ಕಾಕತಾಳೀಯವೆಂಬಂತೆ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ಇಂದೇ ಗುಡ್ ಬೈ ಹೇಳಿದ್ದಾರೆ. ಅವರ ಅಪ್ಪಟ ಅಭಿಮಾನಿಯಾಗಿರುವ...
ನವದೆಹಲಿ : ಪಹಲ್ಗಾಮ್ ಉಗ್ರ ದಾಳಿಯ ತನಿಖೆಯನ್ನು ಕೈಗೆತ್ತಿಕೊಂಡಿರುವ ರಾಷ್ಟ್ರೀಯ ತನಿಖಾ ಸಂಸ್ಥೆ ಎನ್‌ಐಎ ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಿದೆ. ಸಂತ್ರಸ್ತ ಕುಟುಂಬಗಳಿಗೆ ಭೇಟಿ ನೀಡಿ ಮೃತರ ಸಂಬಂಧಿಕರ ಹಾಗೂ ಪ್ರತ್ಯಕ್ಷದರ್ಶಿಗಳಿಂದ ಹೇಳಿಕೆಗಳನ್ನು ಪಡೆಯುತ್ತಿದೆ.
ಅಲ್ಲದೆ ಘಟನೆಗೆ ಸಂಬಂಧಿಸಿರುವ ವಿವರಗಳನ್ನು ಕಲೆ ಹಾಕುತ್ತಿದೆ. ಇನ್ನೂ ಘಟನೆ ನಡೆದ ಬಳಿಕ ಸ್ಥಳೀಯ ಕಾಶ್ಮೀರಿಗರ ಕೈವಾಡವೂ ಇದರ ಹಿಂದೆ ಇರಬಹುದು...