ಬದ್ಧವೈರಿ ದೇಶ ಪಾಕಿಸ್ತಾನದಲ್ಲಿರುವ ಬೆಲೆ ಏರಿಕೆಯ ಪಟ್ಟಿ ಕೇಳಿದ್ರೆ ನೀವು ಶಾಕ್ ಆಗ್ತೀರಾ. ಅಲ್ಲಿ ಟೊಮೆಟೊ ಬೆಲೆ ಒಂದೇ ತಿಂಗಳಲ್ಲಿ ಶೇ.400 ಏರಿಕೆ ಕಂಡು, ಒಂದು ಕಿಲೋಗೆ 600 ರೂಪಾಯಿ ಗಡಿಯನ್ನು ದಾಟಿದೆ. ಈ ಬೃಹತ್ ಬೆಲೆ ಏರಿಕೆಯಿಂದ ಜನರ ಅಸಮಾಧಾನ ಹೆಚ್ಚಾಗಿದೆ. ಪಾಕಿಸ್ತಾನ ಸಂಸತ್ತಿನಲ್ಲಿಯೂ ಈ ವಿಷಯ ಚರ್ಚೆಯಾಗಿದೆ. ಕೆಲವರು ವ್ಯಂಗ್ಯವಾಗಿ ಇನ್ನೂ...
ನೋ ಕಪ್ ನೋ ಟೆನ್ಸನ್.. ನಿನ್ನೆ ನಡೆದ ಏಷ್ಯಾ ಕಪ್ ಫೈನಲ್ ಮ್ಯಾಚ್ ರಣರೋಚವಾಗಿತ್ತು. ಚಾಂಪಿಯನ್ ಪಟ್ಟವನ್ನು ಟೀಮ್ ಇಂಡಿಯಾ ಮುಡಿಗೇರಿಸಿಕೊಂಡಿದೆ. ಅಷ್ಟೇ ಅಲ್ಲ 5 ವಿಕೆಟ್‌ಗಳ ಅಂತರದಲ್ಲಿ ಬದ್ಧವೈರಿ ಪಾಕಿಸ್ತಾನವನ್ನು, ಭಾರತ ಬಗ್ಗು ಬಡೆದಿದೆ. ಇನ್ನು ನೆನ್ನೆ ಮೈದಾನದಲ್ಲಿ ಮುಖ್ಯವಾಗಿ ಪಾಕಿಸ್ತಾನಕ್ಕೆ ಬಹಳಷ್ಟು ಮುಖಭಂಗಗಳಾಗಿದೆ. ಅದರಲ್ಲೂ ಟಾಪ್ 5 ಶೇಪೌಟ್‌ಗಳು ಇವೆ.
ಏಷ್ಯಾಕಪ್ ಫೈನಲ್...
ಏಷ್ಯಾ ಕಪ್ 2025ರ ಸೂಪರ್ 4 ಹಂತದ ಎರಡನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾದವು. ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡವು ತನ್ನ ಆರಂಭಿಕ ಜೋಡಿಯಲ್ಲಿ ಬದಲಾವಣೆ ಮಾಡಿತು. ಸೈಮ್ ಅಯೂಬ್ ಬದಲಿಗೆ ಸಾಹಿಬ್ಜಾದಾ ಫರ್ಹಾನ್ ಅವರೊಂದಿಗೆ...
ಭಾರತ ಹಾಗೇ ಪಾಕಿಸ್ತಾನದ ನಡುವಿನ ಫೈಟ್ ಶುರುವಾಗಿ 77 ವರ್ಷ ಆಯ್ತು. ಈವರೆಗೂ ಈ ಎರಡು ದೇಶಗಳ ನಡುವಿನ ವೈರತ್ವ ಕಡಿಮೆಯೇ ಆಗಿಲ್ಲ.. ಕ್ರಿಕೆಟ್ ಮ್ಯಾಚ್ನಿಂದ ಹಿಡಿದು, ಗಡಿಯಲ್ಲಿನ ಸೈನಿಕರವರೆಗೂ ಎರಡೂ ದೇಶಗಳ ಫೈಟ್ ಜೋರಾಗೇ ಇರುತ್ತೆ. ಈಗ ಮತ್ತೆ ಕ್ರಿಕೆಟ್ ವಿಚಾರದಲ್ಲಿ ಭಾರತ-ಪಾಕಿಸ್ತಾನ ಸಮರ ಶುರುವಾಗಿದೆ. ಈ ಬಾರಿ ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿ...
International News: ಭಾನುವಾರದ ದಿನ ಪಾಕಿಸ್ತಾನದಲ್ಲಿ ಚುನಾವಣಾ ಆಯೋಗದ ಮೇಲೆ ಗ್ರೈನೇಡ್ ದಾಳಿ ನಡೆದಿದ್ದರೆ, ಅದೇ ದಿನ ರಾತ್ರಿ ಪೊಲೀಸ್ ಠಾಣೆಯಲ್ಲಿ ಗುಂಡಿನ ದಾಳಿ ನಡೆಸಿದ್ದು, 10 ಪೊಲೀಸರು ಸಾವನ್ನಪ್ಪಿದ್ದಾರೆ, ಅಲ್ಲಿದ್ದ ಹಲವರು ಗಾಯಗೊಂಡಿದ್ದಾರೆ.
ಇದು ಉಗ್ರರ ಕೃತ್ಯವಾಗಿದ್ದು, ಪೊಲೀಸ್ ಠಾಣೆಗೆ ನುಗ್ಗಿದ ಉಗ್ರರು ಮೊದಲು ಗ್ರೈನೇಡ್ ದಾಳಿ ಮಾಡಿದ್ದಾರೆ. ಬಳಿಕ ಪಿಸ್ತೂಲ್‌ನಿಂದ ಗುಂಡು ಹಾರಿಸಿ,...
International News: ಪಾಕಿಸ್ತಾನದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, 1 ಮೊಟ್ಟೆಯ ಬೆಲೆ 33 ರೂಪಾಯಿಯಾಗಿದೆ. ಅಲ್ಲದೇ, ಈರುಳ್ಳಿ ಬೆಲೆ ಕೆಜಿಗೆ 250 ರೂಪಾಯಿಯಾಗಿದೆ.
ಪಾಕಿಸ್ತಾನ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದು, ಅಕ್ಕಿ ಬೇಳೆ, ತರಕಾರಿ, ಮೊಟ್ಟೆಯ ರೇಟ್ ಹೆಚ್ಚುತ್ತಲೇ ಹೋಗುತ್ತಿದೆ. ಅಲ್ಲಿನ ಜನರ ಪರಿಸ್ಥಿತಿ ಒಂದು ಹೊತ್ತು ಊಟ ಸಿಕ್ಕರೆ ಸಾಕು ಎಂಬಂತಾಗಿದೆ. ಸರ್ಕಾರದ ಪ್ರತೀ ಅಗತ್ಯ...
International News: ಪಾಕಿಸ್ತಾನದಲ್ಲಿರುವ ಬ್ರಿಟೀಷ್ ರಾಯಭಾರಿ, ಇಂದು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಭೇಟಿ ನೀಡಿದ್ದು, ಭಾರತ ಸರ್ಕಾರ ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಪಾಕಿಸ್ತಾನದಲ್ಲಿರುವ ಬ್ರಿಟೀಷ್ ರಾಯಭಾರಿ ಜೆನ್ ಮ್ಯಾರಿಯಟ್ ಪಾಕ್ ಆಕ್ರಮಿತ ಕಾಶ್ಮೀರದ ಮೀರಪುರಕ್ಕೆ ಭೇಟಿ ನೀಡಿದ್ದರು. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಜೆನ್ ಭೇಟಿ ಅತ್ಯಂತ...
International News: ಪಾಕಿಸ್ತಾನದಲ್ಲಿ 2024ರ ಫೆಬ್ರವರಿ ತಿಂಗಳಲ್ಲಿ, ಚುನಾವಣೆ ನಡೆಯಲಿದೆ. ಹೀಗಾಗಿ ಬುನೇರ್ ಜಿಲ್ಲೆಯಲ್ಲಿ ಸವೀರಾ ಪ್ರಕಾಶ್ ಎಂಬ ಹಿಂದೂ ಮಹಿಳೆ, ನಾಮಪತ್ರ ಸಲ್ಲಿಸಿದ್ದಾರೆ. ಈಕೆ ಪಾಕಿಸ್ತಾನದಲ್ಲಿ ಚುನಾವಣೆಗೆ ನಾಮಪತ್ರ ಸಲ್ಲಿಸಿರುವ ಮೊದಲ ಹಿಂದೂ ಮಹಿಳೆಯಾಗಿದ್ದಾರೆ.
ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ ಪಕ್ಷದಿಂದ ಟಿಕೇಟ್ ಗಳಿಸಿ, ಚುನಾವಣೆಗೆ ನಿಲ್ಲಲು ನಿರ್ಧರಿಸಿದ್ದಾರೆ. ಸವೀರಾ ಅವರ ತಂದೆ ಓಂ ಪ್ರಕಾರ್...
Special News : ನಾರಿ ಶಕ್ತಿ ವಂದನಾ. ಭಾರತದಲ್ಲಿ ಹೊಸ ಚರಿತ್ರೆ ಸೃಷ್ಟಿಸಿದ ವಿಧೇಯಕ ಇದು. ವಿಧಾನಸಭೆ,ಲೋಕಸಭೆ ಸೇರಿ ಶಾಸನ ಸಭೆಗಳಲ್ಲಿ ಶೇಕಡಾ 33 ರಷ್ಟು ಮಹಿಳಾ ಪ್ರಾತಿನಿಧ್ಯಕ್ಕೆ ಅಸ್ತು ಸೂಚಿಸಿರೊ ವಿಧೇಯಕ ಹೊಸ ಸಂಸತ್ತಿನಲ್ಲಿ ಮಂಡನೆ ಆಗಿದೆ. ರಾಷ್ಟ್ರಪತಿ ಅಂಕಿತ ಬಿದ್ದರೆ ಮುಂದಿನ 15 ವರ್ಷ ಶೇಕಡಾ 33 ರ ಮೀಸಲಿನಲ್ಲಿ ಯಾವುದೇ...
International News : ಇತ್ತೀಚೆಗಷ್ಟೇ ಪಾಕ್ ನ ಹಂಗಾಮಿ ಪ್ರಧಾನಿಯಾಗಿ ಸೂಚಿಸಲ್ಪಟ್ಟ ಅನ್ವರುಲ್ ಹಕ್ ಕಾಕರ್ ಪ್ರಮಾಣ ವಚನ ಸ್ವೀಕರಿಸಿದರು.
ಬಲೂಚಿಸ್ತಾನದ ಪುಶ್ರುನ್ ಜನಾಂಗದ ನಾಯಕ ಅನ್ವರುಲ್ ಹಕ್ ಕಾಕರ್ ಅವರು ಪಾಕಿಸ್ತಾನದ ಹಂಗಾಮಿ ಪ್ರಧಾನಿಯಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.
ಅಧ್ಯಕ್ಷರ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧ್ಯಕ್ಷ ಅರಿಫ್ ಅಲ್ಲಿ ಅವರು ಕಾಕರ್ ಅವರಿಗೆ...
Political News: ಬೆಂಗಳೂರಿನ ವಿಧಾನಸೌಧದ ಬ್ಲಾಂಕೇಟ್ ಹಾಲ್‌ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು. ಸಿಎಂ ಸಿದ್ದರಾಮಯ್ಯ ಕೃತಿ...