Recipe: ಪ್ರತಿದಿನ ಟಿಫಿನ್ ಬಾಕ್ಸ್‌ಗೆ ಒಂದೇ ರೀತಿಯ ಊಟ ಹಾಕಿ ಕೊಟ್ಟು ನಿಮಗೂ ಬೋರ್ ಬಂದಿರಬಹುದು, ತಿಂದವರಿಗೂ ಬೋರ್ ಬಂದಿರಬಹುದು. ಹಾಗಾಗಿ ನಾವಿಂದು ಈಸಿಯಾಗಿ, ರುಚಿಯಾಗಿ ಪಾಲಕ್ ರೈಸ್ ಮಾಡುವುದು ಹೇಗೆ ಅಂತಾ ಹೇಳಲಿದ್ದೇವೆ.
https://youtu.be/PGJk4MbEt5s
ಬೇಕಾಗುವ ಸಾಮಗ್ರಿ: ಮೂರು ಕಪ್ ಅಕ್ಕಿ, 1 ಕಪ್ ಪಾಲಕ್ ಸೊಪ್ಪು, ಕೊಂಚ ಕೊತ್ತೊಂಬರಿ ಸೊಪ್ಪು, 3 ಹಸಿಮೆಣಸಿನಕಾಯಿ, ಶುಂಠಿ,...
Recipe: ಇಂದು ನಾವು ಆರೋಗ್ಯಕ್ಕೂ ಉತ್ತಮವಾದ, ರುಚಿಕರವೂ ಆಗ ಗ್ರೀನ್ ಪಲಾವ್ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ.
ಮಾಡುವ ವಿಧಾನ: ಒಂದು ಕಟ್ಟು ಪಾಲಕ್ ಸೊಪ್ಪನ್ನ ಸ್ವಚ್ಛವಾಗಿ ತೊಳೆಯಿರಿ. ಬಳಿಕ ಒಂದು ಪಾತ್ರೆಯಲ್ಲಿ ನೀರು ಕುದಿಯಲು ಇಟ್ಟು, ಅದಕ್ಕೆ ಪಾಲಕ್ ಸೊಪ್ಪು ಹಾಕಿ. 2 ನಿಮಿಷ ಕುದಿಸಿ. ಇದನ್ನ ತಣ್ಣಗಾಗಲು ಬಿಡಿ. ಇಲ್ಲವಾದಲ್ಲಿ ಐಸ್‌ನೀರಿಗೆ ಹಾಕಿ...
ಯುಗಾದಿ ಎಂದರೇನೆ ಹಿಂದೂಗಳ ಪ್ರಮುಖ ಹಬ್ಬಗಳಲ್ಲಿ ಒಂದು. ಇದನ್ನು ವರ್ಷದ ಪ್ರಥಮ ಹಬ್ಬವೆಂದೇ ಹೇಳಬಹುದು. ಇಂಥ ಶುಭ ದಿನದಂದು ಮನೆಯಲ್ಲಿ ಭರ್ಜರಿ ಅಡುಗೆಯಂತು ತಯಾರಾಗೇ ಆಗತ್ತೆ. ಹಾಗಾಗಿ ನಾವಿಂದು ಈರುಳ್ಳಿ, ಬೆಳ್ಳುಳ್ಳಿ ಬಳಸದೇ, ಸಾತ್ವಿಕವಾಗಿ ಹೇಗೆ ಪಾಲಕ್ ರೈಸ್ ಮಾಡೋದು ಅಂತಾ ಹೇಳಲಿದ್ದೇವೆ..
ಬೇಕಾಗುವ ಸಾಮಗ್ರಿ: ಒಂದು ದೊಡ್ಡ ಕಪ್ ಅಕ್ಕಿ, ಒಂದು ಕಪ್ ಪಾಲಕ್...