Friday, November 14, 2025

Palestine

ಇಸ್ರೇಲ್ ಜೊತೆ ಆದಷ್ಟು ಬೇಗ ಕದನ ವಿರಾಮ ಎಂದ ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್

International News: ಹಮಾಸ್ ಮತ್ತು ಇಸ್ರೇಲ್ ಯುದ್ಧಕ್ಕೆ ಸಂಬಂಧಿಸಿದಂತೆ, ಕದನ ವಿರಾಮದ ಮಾತುಕತೆ ಪ್ರಕ್ರಿಯೆಯಲ್ಲಿದ್ದು, ಸದ್ಯದಲ್ಲೇ ಇಸ್ರೇಲ್ ಜೊತೆ ಕದನ ವಿರಾಮ ಮಾಡಲಿದ್ದೇವೆ ಎಂದು ಹಮಾಸ್ ನಾಯಕ, ಇಸ್ಮಾಯಿಲ್ ಹನಿಯೆಹ್ ಹೇಳಿದ್ದಾರೆ. ಸುಮಾರು 240 ಇಸ್ರೇಲಿ ಒತ್ತೆಯಾಳುಗಳು ಬಿಡುಗಡೆ ವಿಚಾರವಾಗಿ ಮಧ್ಯವರ್ತಿಗಳು ಮಾತುಕತೆ ನಡೆಸಿದ್ದು, ಶೀಘ್ರದಲ್ಲೇ ಕದನ ವಿರಾಮ ನಡೆಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ....

ಯುವತಿಯನ್ನು ಗುಂಡಿಕ್ಕಿ ಕೊಂದ ಹಮಾಸ್ ಉಗ್ರರು: ಇಸ್ರೇಲ್ನಿಂದ ವೀಡಿಯೋ ರಿಲೀಸ್

International News: ಅಕ್ಟೋಬರ್ 7ರಂದು ಶುರುವಾಗಿದ್ದ ಹಮಾಸ್-ಇಸ್ರೇಲ್ ಯುದ್ಧಇನ್ನುವರೆಗೂ ಮುಗಿದಿಲ್ಲ. ಪ್ರತಿದಿನ ಇಸ್ರೇಲ್ ಸೇನೆ ಹಮಾಸ್ ಉಗ್ರರಿಗೆ ಸಂಬಂಧಪಟ್ಟ ಹಲವಾರು ವೀಡಿಯೋಗಳನ್ನು ತನ್ನ ಟ್ವೀಟರ್‌ ಖಾತೆಯಲ್ಲಿ ಬಿಡುಗಡೆ ಮಾಡುತ್ತಿದೆ. ಅದರಂತೆ ಇಂದು ಕೂಡ ಹಮಾಸ್ ಉಗ್ರರು ಯುವತಿಯನ್ನು ಗುಂಡಿಕ್ಕಿ ಕೊಂದ ವೀಡಿಯೋವನ್ನು, ಇಸ್ರೇಲ್ ಸೇನೆ ರಿಲೀಸ್ ಮಾಡಿದ್ದು, ಈ ದೃಶ್ಯ ಭೀಕರವಾಗಿದೆ. ಈ ಯುವತಿಯೊಂದಿಗೆ ಇನ್ನು...

ಛತ್ರಪತಿ ಶಿವಾಜಿಯ ಫೋಟೋ ಎಡಿಟ್ ಮಾಡಿ, ಅವಹೇಳನ ಮಾಡಿದ ಪುಂಡರು ಅರೆಸ್ಟ್

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೆಲವು ಕಿಡಿಗೇಡಿಗಳು, ಛತ್ರಪತಿ ಶಿವಾಜಿ ಮಹಾರಾಜರಿಗೆ ಅವಮಾನ ಮಾಡಿದ್ದಾರೆ. ಅವಮಾನ ಮಾಡಿದ ಕಿಡಿಗೇಡಿಗಳನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ಕಲಘಟಗಿ ತಾಲೂಕಿನ ಹಸರಂಬಿ ಗ್ರಾಮದ ರುಚಿಕ್‌ಸಾಬ್ ಮತ್ತು ಅಶ್ಪಾಕ್ ಅಲಿ ಬಂಧಿತರಾಗಿದ್ದು, ಇವರು ಸಾಮಾಜಿಕ ಜಾಲತಾಣದಲ್ಲಿ ಶಿವಾಜಿ ಮಹಾರಾಜರು ಮತ್ತು ಟಿಪ್ಪು ಸುಲ್ತಾನ್ ಫೋಟೋ ಎಡಿಟ್ ಮಾಡಿ, ಶಿವಾಜಿ ಮಹಾರಾಜರನ್ನು ಕೆಳಮಟ್ಟದಲ್ಲಿ...

ಇಸ್ರೇಲ್‌ಗೆ ಪಾಕ್ ಸಪೋರ್ಟ್: ಹಮಾಸ್ ವಿರುದ್ಧ ಶಸ್ತ್ರಾಸ್ತ್ರ ಸರಬರಾಜು..?

National News: ಎಲ್ಲ ಮುಸ್ಲಿಂ ರಾಷ್ಟ್ರಗಳು ಪ್ಯಾಲೇಸ್ತಿನ್, ಹಮಾಸ್ ಉಗ್ರರನ್ನು ಬೆಂಬಲಿಸುತ್ತಿದ್ದು, ಪಾಕ್ ಮಾತ್ರ ಇಸ್ರೇಲ್ ಪರ ನಿಂತಿದೆ ಎಂದು ಹೇಳಲಾಗುತ್ತಿದೆ. ಇಷ್ಟೇ ಅಲ್ಲದೇ, ಪಾಕ್ ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳನ್ನು ಸಹ ಪೂರೈಸುತ್ತಿದೆಯಂತೆ. ಈ ಬಗ್ಗೆ ಪೀಪಲ್‌ ಟಾಕ್ ಶೋಸ್ ಟ್ವೀಟ್ ಮಾಡಿದ್ದು, ಪಾಕಿಸ್ತಾನವು ಇಸ್ರೇಲ್‌ಗೆ 155 ಎಂ ಎಂ ಶೆಲ್‌ಗಳನ್ನು ರಫ್ತು ಮಾಡುತ್ತಿದೆ. ಜಾಗತಿಕ ಪೂರೈಕೆಗಳ...

ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರಿ ಕಚೇರಿ ಅಧಿಕಾರಿಗೆ ಜೀವ ಬೆದರಿಕೆ..!

International News: ಗಾಜಾದಲ್ಲಿ ಇಸ್ರೇಲ್ ಮತ್ತು ಹಮಾಸ್ ಉಗ್ರರ ಯುದ್ಧ ನಡೆಯುತ್ತಿದ್ದು, ಅದರ ಎಫೆಕ್ಟ್ ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರಿ ಕಚೇರಿ ಮೇಲೆ ಬೀಳುವ ಸಂಭವವಿದೆ ಎಂದು ಗುಪ್ತಚರ ಇಲಾಖೆ, ದೆಹಲಿ ಪೊಲೀಸರಿಗೆ ಎಚ್ಚರಿಕೆ ನೀಡಿದೆ. ದೆಹಲಿಯಲ್ಲಿ ರಾಯಭಾರಿ ಕಚೇರಿಯಲ್ಲಿರುವ ಅಧಿಕಾರಿ ನೌರ್ ಗಿಲೋನ್ ಮೇಲೆ, ಮಾರಮಾಂತಿಕ ಹಲ್ಲೆ ಮತ್ತು ಕಚೇರಿ ಮೇಲೆ ದಾಳಿ ನಡೆಯುವ...

ಇಸ್ರೇಲ್ ಪ್ರಧಾನಿಯನ್ನು ಗುಂಡಿಕ್ಕಿ ಕೊಲ್ಲಬೇಕು ಎಂದ ಕಾಂಗ್ರೆಸ್ ಸಂಸದ.

International News:ಇಸ್ರೇಲ್ ಮತ್ತು ಹಮಾಸ್ ಯುದ್ಧ ಶುರುವಾಗಿ ಹಲವು ದಿನಗಳೇ ಕಳೆದಿದೆ. ಇನ್ನೂ ಕೂಡ ಇಸ್ರೇಲ್ ಸೇನೆ, ಹಮಾಸ್ ಉಗ್ರರನ್ನು ಹುಡುಕಿ ಹುಡುಕಿ ಕೊಲ್ಲುತ್ತಿದೆ. ರಕ್ತ ಬೀಜಾಸುರನ ವಂಶಸ್ಥರಂತೆ, ಉಗ್ರರ ಅಟ್ಟಹಾಸವೂ ಜೋರಾಗಿದೆ. ಈ ನಡುವೆ ಭಾರತದಲ್ಲಿ ಕಾಂಗ್ರೆಸ್ ಸಂಸದರೊಬ್ಬರು, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹುವನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಹೇಳಿಕೆ ಕೊಟ್ಟು, ಹಲವರ...

ಬರೀ ಆಸ್ಪತ್ರೆ ಅಷ್ಟೇ ಅಲ್ಲ, ಗಾಜಾದ ಶಾಲೆಗಳು ಉಗ್ರರ ಅಡ್ಡಾಗಳಾಗಿದೆ..

International News: ಇಸ್ರೇಲ್- ಹಮಾಸ್ ಯುದ್ಧ ನಡೆಯುತ್ತಿದ್ದು, ಇಸ್ರೇಲ್ ಸೇನೆ ಗಾಜಾದ ಮೂಲೆ ಮೂಲೆ ಹುಡುಕಿ ಉಗ್ರರನ್ನು ಸದೆಬಡೆಯುತ್ತಿದೆ. ಇಸ್ರೇಲ್ ಗಾಜಾದ ಹಲವು ಆಸ್ಪತ್ರೆಗಳ ಮೇಲೆ ದಾಳಿ ಮಾಡಿದ್ದು, ಉಗ್ರರು ಆಸ್ಪತ್ರೆಗಳನ್ನು ತಮ್ಮ ನೆಲೆಗಳಾಗಿ ಮಾಡಿಕೊಂಡಿದ್ದಾರೆಂದು ಎಲ್ಲರಿಗೂ ಗೊತ್ತಾಗಿತ್ತು. ಆದರೆ ಇದೀಗ, ಗಾಜಾದ ಶಾಲೆಗಳಲ್ಲಿಯೂ ಕೂಡ ಹಮಾಸ್ ಉಗ್ರರು ಅಡಗಿ ಕೂತಿದ್ದು, ಶಾಲೆಯೊಂದರಲ್ಲಿ ಉಗ್ರರ...

ಅಲ್-ಶಿಫಾ ಆಸ್ಪತ್ರೆಯಲ್ಲಿ ಅಗತ್ಯ ಸೇವೆಗಳು ಸ್ಥಗಿತ: ಶಿಶುಗಳು ಸೇರಿ 24 ರೋಗಿಗಳ ಸಾವು

International News: ಕಳೆದ ಮೂರು ದಿನಗಳಿಂದ ಇಸ್ರೇಲ್ ಸೇನೆ ಹಮಾಸ್ ಉಗ್ರರು ಅಡಗಿದ್ದ ಗಾಜಾದ ಅಲ್ ಶಿಫಾ ಆಸ್ಪತ್ರೆಯಲ್ಲೇ ದಾಳಿ ನಡೆಸಿದ್ದು, ಮೂಲೆ ಮೂಲೆ ಹುಡುಕಿ, ಉಗ್ರರನ್ನು ಮತ್ತು ಅವರ ಶಸ್ತ್ರಾಸ್ತ್ರಗಳನ್ನು ಹೊರತೆಗೆದಿದ್ದಾರೆ. ಆದರೆ ತಂದೆ ತಾಯಿ ಜಗಳದಲ್ಲಿ ಕೂಸು ಬಡವಾಯ್ತು ಅನ್ನುವ ಹಾಗೆ, ಈ ಆಸ್ಪತ್ರೆಯಲ್ಲಿ ಇಂಧನ ಕೊರತೆಯಿಂದ ಅಗತ್ಯ ಸೇವೆಗಳು ಸ್ಥಗಿತಗೊಂಡಿದ್ದು,...

ಉಗ್ರರ ಅಡಗುತಾಣಗಳ ಮೇಲೆ ಇಸ್ರೇಲ್ನಿಂದ ಬುಲ್ಡೋಜರ್ ಅಟ್ಯಾಕ್

International News:ನಮ್ಮ ಸೇನೆ ಹಮಾಸ್ ಉಗ್ರರನ್ನು ಹುಡುಕಿ ಹುಡುಕಿ ಕೊಲ್ಲುತ್ತಿದೆ. ಇನ್ನು ಗಾಜದಲ್ಲಿ ಹಮಾಸ್ ಉಗ್ರರನ್ನು ರಕ್ಷಣೆ ಮಾಡುವವರು ಯಾರೂ ಇಲ್ಲ ಎಂದು, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ ಮಾತನ್ನು, ಅವರ ಸೇನಾ ಪಡೆ ಸತ್ಯ ಮಾಡಿ ತೋರಿಸುತ್ತಿದೆ. ನಿನ್ನೆ ಅಲ್ ಶಿಫಾ ಆಸ್ಪತ್ರೆ ಮೇಲೆ ದಾಳಿ ಮಾಡಿದ್ದ, ಇಸ್ರೇಲ್ ಸೇನೆ, ಇಂದು...

ಹಮಾಸ್ ಉಗ್ರರ ದಾಳಿಗೆ ಇಸ್ರೇಲ್ ಯೋಧೆ ಸಾವು

International News: ಹಮಾಸ್- ಇಸ್ರೇಲ್ ಯುದ್ಧ ಮುಂದುವರಿದಿದ್ದು, ಹಮಾಸ್ ಉಗ್ರರ ದಾಳಿಗೆ ಇಸ್ರೇಲ್ ಮಹಿಳಾ ಯೋಧೆ ಸಾವನ್ನನಪ್ಪಿದ್ದಾರೆ. 19 ವರ್ಷದ ಕಾರ್ಪೋರಲ್ ನೋವಾ ಮಾರ್ಸಿಯಾನೋ, ಸಾವನನ್ನಪ್ಪಿದ ಯೋಧೆಯಾಗಿದ್ದಾರೆ. ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್ ಮೇಲೆ ದಾಳಿ ಮಾಡಿದಾಗ, ಈ ಯೋಧೆಯನ್ನನು ಅಪಹರಿಸಲಾಗಿತ್ತು. ಆದರೆ ಈಗ ಆಕೆಯನ್ನು ಕೊಲೆ ಮಾಡಲಾಗಿದೆ ಎಂಬ ಸತ್ಯ ಗೊತ್ತಾಗಿದ್ದು, ಈಕೆಯ ಮೃತದೇಹ...
- Advertisement -spot_img

Latest News

ಗೋಲ್ಡ್ ರೇಟ್ ದಿಢೀರ್ ಕುಸಿತ, ಗ್ರಾಹಕರಿಗೆ ‘ಗೋಲ್ಡನ್’ ಕೊಡುಗೆ!

ದೇಶದ ಪ್ರಮುಖ ನಗರಗಳಲ್ಲಿ ಗೋಲ್ಡ್ ರೇಟ್ ದಿಢೀರನೆ ಕುಸಿದಿದ್ದು, ಬಂಗಾರ ಖರೀದಿ ಮಾಡಲು ಇದು ಅತ್ಯುತ್ತಮ ದಿನ ಎನ್ನಲಾಗುತ್ತಿದೆ. ಹಬ್ಬ–ಹರಿದಿನಗಳ ಈ ಸಮಯದಲ್ಲಿ ಚಿನ್ನದ ಬೆಲೆ...
- Advertisement -spot_img