https://www.youtube.com/watch?v=cyoyy7Oy7gs
ಪಲ್ಲಿಕಲ್ಲೆ: ರೇಣುಕಾ ಸಿಂಗ್ ಅವರ ಅಮೋಘ ಬೌಲಿಂಗ್ ಪ್ರದರ್ಶನದ ನೆರೆವಿನಿಂದ ಭಾರತ ವನಿತೆಯರ ತಂಡದ ಶ್ರೀಲಂಕಾ ವಿರುದ್ಧ 10 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿ ಸರಣಿ 2-0 ಅಂತರದಿಂದ ಕೈವಶ ಮಾಡಿಕೊಂಡಿದೆ.
ಸೋಮವಾರ ನಡೆದ ಎರಡನೆ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿತು. ಲಂಕಾ ಪರ ನಾಯಕಿ ಚಾಮರಿ ಅಟಪಟ್ಟು 27, ಅನುಷ್ಕಾ...