ಹುಬ್ಬಳ್ಳಿ: ಹುಬ್ಬಳ್ಳಿಯ ನವನಗರದ ಪಂಚಾಕ್ಷರಿ ನಗರದಲ್ಲಿ ವಿನಾಯಕ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಈ ಗಣಪತಿಗೆ ನಿನ್ನೆ ಗುರುವಾರ ಮುಸ್ಲಿಂ ಕುಟುಂಬ ಪೂಜೆ ಸಲ್ಲಿಸಿ, ಆರತಿ ಬೆಳಗಿದರು. ಹಾಗಾಗಿ ಪಂಚಾಕ್ಷರಿ ನಗರದ ಗಣೇಶ ಕೋಮು ಸೌಹಾರ್ದತೆಗೆ ಸಾಕ್ಷಿಯಾದ ಅಪರೂಪದ ಘಟನೆ ನಡೆದಿದೆ.
ಅಲಿಸಾಬ್ ನದಾಫ್ ಗಣೇಶನ ಪೂಜೆಯಲ್ಲಿ ಭಾಗಿಯಾದ ಮುಸ್ಲಿಂ ಕುಟುಂಬ. ಮುಸ್ಲಲ್ಮಾನ ಬಾಂಧವರು ಪೂಜೆ ಸಲ್ಲಿಸಿ,...