ರಾಜ್ಯಾದ್ಯಂತ ಸೆಪ್ಟೆಂಬರ್ 22ರಿಂದ ಜಾತಿಗಣತಿ ಪ್ರಕ್ರಿಯೆ ಆರಂಭವಾಗಲಿದೆ. ಕ್ರಿಶ್ಚಿಯನ್ ಜೊತೆ ಹಿಂದೂ ಜಾತಿಗಳ ಹೆಸರು ಇರೋದಕ್ಕೆ ಬಿಜೆಪಿ ವಿರೋಧಿಸಿದೆ. ಈ ನಡುವೆ ಲಿಂಗಾಯತ ಸಮುದಾಯದಲ್ಲಿ ಧರ್ಮ ಮತ್ತು ಜಾತಿ ಕಾಲಂನಲ್ಲಿ ಏನು ಬರೆಸಬೇಕು ಎಂಬ ಬಗ್ಗೆ ಗೊಂದಲ ಉಂಟಾಗಿದೆ. ಈ ಹಿನ್ನೆಲೆಯಲ್ಲಿ, ಪಂಚಮಸಾಲಿ ಲಿಂಗಾಯತ ಮುಖಂಡರ ಸಭೆಯಲ್ಲಿ ತೀವ್ರ ಚರ್ಚೆ ಹಾಗೂ ಗದ್ದಲ ಉಂಟಾಗಿದೆ.
ಪಂಚಮಸಾಲಿ...
ರಾಜ್ಯದಲ್ಲಿ ಪಂಚಮಸಾಲಿ-ವೀರಶೈವ ಲಿಂಗಾಯತ ಲಡಾಯಿ ಶುರುವಾಗಿದೆ. ಮರು ಜಾತಿ ಜನಗಣತಿಗೆ ಆದೇಶ ಬೆನ್ನಲ್ಲೇ, ಜಾತಿಯ ಕಾಲಂನಲ್ಲಿ ಏನೆಂದು ನಮೂದಿಸಬೇಕೆಂಬ ಚರ್ಚೆ ಜೋರಾಗಿದೆ. ಹೀಗಾಗಿ ಇಂದು ಮಹತ್ವದ ಸಭೆ ಕರೆಯಲಾಗಿದೆ. ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಸಭೆಯನ್ನು, ಪಂಚಮಸಾಲಿ ಸಮಾಜ ಆಯೋಜಿಸಿದೆ. 3 ಪೀಠಗಳ ಜಗದ್ಗುರುಗಳು, 80ಕ್ಕೂ ಹೆಚ್ಚು ವಿರಕ್ತ ಮಠಾಧೀಶರು ಭಾಗವಹಿಸಲಿದ್ದಾರೆ. ಇದೇ ಸಭೆಯಲ್ಲಿ ಅಂತಿಮ...
ರಾಜ್ಯದಲ್ಲಿ ಜಾತಿಗಣತಿ ದಿನ ಹತ್ತಿರವಾಗುತ್ತಿದ್ದಂತೆ, ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ಜೋರಾಗಿದೆ. ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ, ಮತ್ತೆ ಮುನ್ನೆಲೆಗೆ ಬಂದಿದೆ. ಜಾತಿಗಣತಿಯ ಧರ್ಮದ ಕಾಲಂನಲ್ಲಿ ಲಿಂಗಾಯತ ಧರ್ಮ ಎಂದು ಬರೆಸಲು, ಸ್ವಾಮೀಜಿಗಳು ಸೂಚನೆ ನೀಡಿದ್ದಾರೆ.
ಇದೇ ವಿಚಾರವಾಗಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ಒಮ್ಮತದ ಅಭಿಪ್ರಾಯಕ್ಕೆ ಬಂದಿದೆ. ಧರ್ಮದ ಕಾಲಂನಲ್ಲಿ ಇತರೆ ಎಂಬ ಆಯ್ಕೆಯಲ್ಲಿ, ಲಿಂಗಾಯತ...
ಹುಬ್ಬಳ್ಳಿ: ಇಷ್ಟುದಿನ ಸುಮ್ಮನಿದ್ದ ಪಂಚಮಸಾಲಿ ಸಮುದಾಯದ ಮೀಸಲಾತಿ ಹೊರಾಟ ವಿಚಾರ ಈಗ ಮತ್ತೆ ಶ್ರಾವಣ ಮಾಸದ ಇಷ್ಟಲಿಂಗಪೂಜೆ ಮಾಡುವ ಮೂಲಕ ಹೋರಾಟ ಶುರು ಮಾಡುವುದಾಗಿ ಹುಬ್ಬಳ್ಳಿಯಲ್ಲಿ ಪಂಚಮಸಾಲಿ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.
ಮೀಸಲಾತಿಗಾಗಿ ಮತ್ತೆ ಹೋರಾಟ ಮಾಡುತ್ತೆವೆ.ಇದೇ ತಿಂಗಳಿಂದ ಸರ್ಕಾರಕ್ಕೆ ಬಿಸಿ ಮುಟ್ಡಿಸುತ್ತೇವೆ ಪಂಚಮಸಾಲಿ ಸಮುದಾಯಕ್ಕೆ ಇನ್ನೂ ನ್ಯಾಯ ಸಿಕ್ಕಿಲ್ಲ ಎಂದು...