Hubballi News: ಹುಬ್ಬಳ್ಳಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಜೊತೆಗೆ ಸರ್ವೀಸ್ ರೋಡ್ ಕೂಡ ಬಂದ್ ಮಾಡಿದ್ದು, ಈ ವೇಳೆ ನೂರಾರು ಸಾರ್ವಜನಿಕರು ಪರದಾಡುವಂತಾಗಿದೆ.
ಹುಬ್ಬಳ್ಳಿಯ ಗಬ್ಬೂರಿನ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಸರ್ವೀಸ್ ರೋಡ್ ಬಂದ್ ಮಾಡಿದ ಪ್ರತಿಭಟನಾಕಾರರು ಬೈಕ್ ಹಾಗೂ ವಾಹನಗಳಿಗೆ ಅವಕಾಶ ನೀಡದೇ ರಸ್ತೆ ಬಂದ್...
Hubballi News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಪಂಚಮಸಾಲಿ ಸಮಾಜದ ಹೋರಾಟ ಸಾಕಷ್ಟು ರಂಗೇರುತ್ತಿದ್ದು, ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ. ಪಾದಯಾತ್ರೆ ಮೂಲಕ ಹುಬ್ಬಳ್ಳಿಯ ಗಬ್ಬೂರಿನ ರಾಷ್ಟ್ರೀಯ ಹೆದ್ದಾರಿಗೆ ಆಗಮಿಸಿದ ಹೋರಾಟಗಾರರು ರಾಷ್ಟ್ರೀಯ ಹೆದ್ದಾರಿ ತಡೆದು ಹೋರಾಟ ನಡೆಸುತ್ತಿದ್ದಾರೆ.
ಚೆನ್ನಮ್ಮ ವೃತ್ತದಿಂದ ಆರಂಭಗೊಂಡಿರುವ ಹೋರಾಟ, ಪಾದಯಾತ್ರೆ ಮೂಲಕ ಹುಬ್ಬಳ್ಳಿಯ ಗಬ್ಬೂರಿನ ರಾಷ್ಟ್ರೀಯ ಹೆದ್ದಾರಿ...
National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್ ಆಸ್ತಿಗಳಲ್ಲಿ...