www.karnatakatv.net: ಚಾಮರಾಜನಗರ: ಗುಂಡ್ಲುಪೇಟೆ ಪಟ್ಟಣದಲ್ಲಿ ಗುರು ರಾಯರ ಮಠದ ವತಿಯಿಂದ ಪಂಚಮುಖಿ ಆಂಜನೇಯಸ್ವಾಮಿ ವಿಗ್ರಹ ಪ್ರತಿಷ್ಠಾಪನೆ ಮಾಡಲಾಯಿತು.
ಪಟ್ಟಣದ ಮಹಾಲಕ್ಷ್ಮಿ ಬಡಾವಣೆಯಲ್ಲಿರುವ ಗುರುರಾಯರ ಮಠದ ವತಿಯಿಂದ ಶ್ರೀರಾಮದೇವರ ಗುಡ್ಡದ ತಪ್ಪಲಿನಲ್ಲಿ ಪ್ರತಿಷ್ಠಾಪನೆ ಮಾಡಲಿರುವ ಪಂಚಮುಖಿ ಆಂಜನೇಯಸ್ವಾಮಿ ವಿಗ್ರಹ ನಿನ್ನೆ ತಿರುಮಲ ತಿರುಪತಿ ದೇವಸ್ಥಾನದಿಂದ ಗುಂಡ್ಲುಪೇಟೆ ತಲುಪಿದ್ದು, ಗಡಿಯಲ್ಲಿ ತಾಲೂಕು ಬ್ರಾಹ್ಮಣ ಸಮಾಜ ಮಹಿಳಾ ವಿಪ್ರ ಬಳಗದ...