State News :
ಪಂಚರತ್ನ ರಥಯಾತ್ರೆ ಮೂಲಕ ಜೆಡಿಎಸ್ ದಳಪತಿಗಳು ಚುನಾವಣಾ ರಣಾಕಹಳೆ ಮೊಳಗಿಸಿದ್ದಾರೆ. ಜೆಡಿಎಸ್ ಇಂದು ಪಂಚರತ್ನ ಯಾತ್ರೆ ವಿಜಯಪುರ ಜಿಲ್ಲೆಯ ಸಿಂಧಗಿ ವಿಧಾನಸಭೆ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ಸಂಚಾರ ನಡೆಸಲಿದೆ. ಪಂಚರತ್ನ ಯಾತ್ರೆಗೆ ಜೆಡಿಎಸ್ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. ಸುಮಾರು ಮೂರು ಸಾವಿರಕ್ಕೂ ಹೆಚ್ಚಿನ ಸಂಖ್ಯೆಯ ತಾಯಂದಿರು, ಅಕ್ಕ ತಂಗಿಯರು ಕಳಸ...
ಮಂಡ್ಯ: ಪರ್ಸಂಟೇಜ್ ಗಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪೈಪೋಟಿ ಇದ್ದು, ರಾಜ್ಯದಲ್ಲಿ ಇಬ್ಬರ ಮಧ್ಯೆ ನೇರ ಸ್ಪರ್ಧೆ ಇದೆ. ಅದರಿಂದ ಚುನಾವಣೆ ಗೆಲ್ಲುವುದಕ್ಕಾಗಲ್ಲ ಎಂದು ಮದ್ದೂರಿನಲ್ಲಿ ಪಂಚರತ್ನ ರಥಯಾತ್ರೆ ವೇಳೆ ಮಾಜಿ ಸಿಎಂ ಹೆಚ್.ಡಿ..ಕುಮಾರಸ್ವಾಮಿ ಹೇಳಿದ್ದಾರೆ. ಅಧಿಕಾರಕ್ಕೆ ಬಂದರೆ ಎಷ್ಟು ಪರ್ಸಂಟೇಜ್ ಪಡೆಯಲಿ ಅನ್ನೋದಕ್ಕೆ ಸ್ಪರ್ಧೆ ಇರೋದು. ರಾಜ್ಯದಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಮೂರು...
ಮಂಡ್ಯ: ಜೆಡಿಎಸ್ ಪ್ರಾಬಲ್ಯ ಹಳೇ ಮೈಸೂರು ಭಾಗಕ್ಕೆ ಸೀಮಿತ ಎಂಬ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ವಿಚಾರವಾಗಿ ದುಗ್ಗನಹಳ್ಳಿಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎನ್ನುವ ನಂಬಿಕೆ ಯಾಕಿದೆ? ರಾಜ್ಯದಲ್ಲಿ ಕಾಂಗ್ರೆಸ್ಸಿಗರ ಪರಿಸ್ಥಿತಿಯನ್ನು ನೋಡಿ ಗೊತ್ತಾಗುತ್ತದೆ ಎಂದು ಕುಮಾರಸ್ವಾಮಿ ಅವರು ವ್ಯಂಗವಾಡಿದರು. ಕಾಂಗ್ರೆಸ್ಸಿಗರಿಂದ ನಡೆದ ಚುನಾವಣಾ ಪೂರ್ವ ಸಮೀಕ್ಷೆ...
ಮಂಡ್ಯ: ಇದೇ ತಿಂಗಳು 22ರಂದು ಪಂಚರತ್ನ ಯಾತ್ರೆಯು ಮಂಡ್ಯ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ. ಯಾತ್ರೆಯನ್ನು ಯಶಸ್ವಿಗೊಳಿಸಬೇಕಿರುವುದು ನಮ್ಮೆಲ್ಲರ ಜವಾಬ್ದಾರಿ, ಮುಂದಿನ 2023ಕ್ಕೆ ಕುಮಾರ ಸ್ವಾಮಿಯವರನ್ನು ಮುಖ್ಯ ಮಂತ್ರಿಯಾಗಿಸುವುದು ನಮ್ಮ ಗುರಿ ಎಂದು ಮಂಡ್ಯ ಶಾಸಕರಾದ ಎಂ.ಶ್ರೀನಿವಾಸ್ ತಿಳಿಸಿದರು. ಇದೇ ಸಮಯದಲ್ಲಿ ಮಾತನಾಡಿದ ಜೆ.ಡಿಎಸ್ ಜಿಲ್ಲಾಧ್ಯಕ್ಷಾರದ ಡಿ.ರಮೇಶ್ ರವರು ಪಂಚರತ್ನ ಎಂಬುದು ಒಂದು...
ಕೋಲಾರ: ಜೆಡಿಎಸ್ ನ ಮೊದಲ ಪಂಚರತ್ನ ಯಾತ್ರೆಗೆ ಅದ್ದೂರಿ ಸಮಾವೇಶದ ಮೂಲಕ ಚಾಲನೆಯನ್ನು ನೀಡಲಾಗಿದೆ, ಮಳೆಯಿಂದ ಎರಡು ಬಾರಿ ಮುಂದೂಡಲಾಗಿದ್ದ ಪಂಚರತ್ನ ಯಾತ್ರೆಗೆ ಶುಕ್ರವಾರ ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಅವರು ಚಾಲನೆ ನೀಡಿದ್ದಾರೆ. ಮುಳಬಾಗಿಲು ನಗರದ ಹೊರ ಹೊಲಯದ ರಾಷ್ಟ್ರೀಯ ಹೆದ್ದಾರಿ ಬಳಿ ನಿರ್ಮಿಸಲಾಗಿದ್ದ ಬೃಹತ್ ವೇದಿಕೆ ಕಾರ್ಯಕ್ರಮದಲ್ಲಿ ಮೊದಲ ಪಂಚರತ್ನ...
ಕೋಲಾರ: ಬೆಳೆಗ್ಗೆಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆಯ ಮೊದಲನೆಯ ಬೃಹತ್ ಸಮಾವೇಶ ರದ್ದಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಇಂದು ಬೃಹತ್ ಸಮಾವೇಶ ಆಯೋಜನೆ ಮಾಡಿದ್ದರು. ಆದರೆ ನಿರಂತರವಾಗಿ ಬೀಳುತ್ತಿರುವ ಮಳೆಯಿಂದ ಪಂಚರತ್ನ ರಥಯಾತ್ರೆ ಮತ್ತು ಗ್ರಾಮ ವಾಸ್ತವ್ಯವನ್ನು ಇಂದಿನಿಂದ ಐದು ದಿನಗಳ ಕಾಲ ಮುಂದೂಡಲಾಗಿದೆ.
ಕುರುಡುಮಲೆ...