ಭದ್ರಾವತಿ(ಫೆ.21): ರಾಜ್ಯದಲ್ಲಿ ಈಗಾಗಲೇ ಪಂಚರತ್ನ ರಥಯಾತ್ರೆ ಅತ್ಯಂತ ಅದ್ಧೂರಿಯಾಗಿ ಸಾಗುತ್ತಿದೆ. ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಈ ಯಾತ್ರೆ ಇಂದು ಭದ್ರಾವತಿಗೆ ತಲುಪಿದ್ದು, 69 ನೇ ದಿನದ ಪಂಚರತ್ನ ಯಾತ್ರೆಗೆ ಸಾಕ್ಷಿಯಾಯಿತು.
ಭದ್ರಾವತಿ ಕ್ಷೇತ್ರದಲ್ಲಿ ದಳಪತಿ ಸಂಚಾರ ನಡೆಸಿದರು. ಇಲ್ಲಿನ ಯಾಕಾರೆಹಳ್ಳಿಯಲ್ಲಿ ಮಾಜಿ ಸಿಎಂ ಹೆಚ್ ಡಿ ಕೆಗೆ ಅದ್ಧೂರಿ ಸ್ವಾಗತ...