Udupi News:
ಉಡುಪಿ ಸಮೀಪದ ಆತ್ರಾಡಿ ಗ್ರಾಮ ಪಂಚಾಯಿತಿ ಸದಸ್ಯ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಖಾಸಗಿ ಜಾಗದಲ್ಲಿ ರಸ್ತೆ ನಿರ್ಮಿಸಲು ತಡೆಯೊಡ್ಡಿದ್ದಕ್ಕಾಗಿ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಆತ್ರಾಡಿ ಸಮೀಪದ ಪಡುಮನೆ ನಾಗಬನ ನಿವಾಸಿ ಆರತಿ(45) ಹಲ್ಲೆಗೊಳಗಾದ ಮಹಿಳೆ....
www.karnatakatv.net : ರಾಯಚೂರು: ಕಳೆದ 28 ತಿಂಗಳಿನಿಂದ ವೇತನವನ್ನೇ ನೀಡದಿರೋ ಕುರಿತು ಹಟ್ಟಿ ಪಟ್ಟಣ ಪಂಚಾಯತಿ ಸಿಬ್ಬಂದಿ ಇಂದು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ್ರು.
ಹಟ್ಟಿ ಪಟ್ಟಣ ಪಂಚಾಯತಿ ನೌಕರಿಗೆ ಕಳೆದ ಎರಡುವರೆ ವರ್ಷದಿಂದ ವೇತನ ನೀಡಲಾಗಿಲ್ಲ. ಹೀಗಾಗಿ ಸಂಸಾರ ನಿಭಾಯಿಸೋದು ಕಷ್ಟವಾಗಿದೆ ಅಂತ ಜಿಲ್ಲಾಧಿಕಾರಿಗಳ ಬಳಿ ಇಂದು ಸಿಬ್ಬಂದಿ ಗೋಳು ತೋಡಿಕೊಂಡ್ರು. ಪಟ್ಟಣವನ್ನು...
ಪಿರಿಯಾಪಟ್ಟಣದಲ್ಲಿ ನಡೆದ ದಾರುಣ ಘಟನೆ ಎಲ್ಲರನ್ನೂ ಕಳವಳಗೊಳಿಸಿದೆ. ಗ್ಯಾಸ್ ಗೀಸರ್‌ನಿಂದ ಉಂಟಾದ ಅನಿಲ ಸೋರಿಕೆಯಿಂದ ಇಬ್ಬರು ಸಹೋದರಿಯರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಪಿರಿಯಾಪಟ್ಟಣದ ಜೋನಿಗರಿ ಬೀದಿಯಲ್ಲಿ ವಾಸಿಸುತ್ತಿದ್ದ...