ದೆಹಲಿ: ಪಂಜಾಬ್ ನ ಲುಧಿಯಾನ ಕೋರ್ಟ್ ಕಟ್ಟಡ ಸ್ಫೋಟ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಉಗ್ರ ಹರ್ ಪ್ರೀತ್ ಸಿಂಗ್ ನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಉಗ್ರ ಹರ್ ಪ್ರೀತ್ ಮಲೇಷ್ಯಾದಲ್ಲಿ ತಲೆಮರೆಸಿಕೊಂಡಿದ್ದ. ಲುಧಿಯಾನ ಕೋರ್ಟ್ ಬಾಂಬ್ ಸ್ಫೋಟದ ಹಿಂದಿನ ಪ್ರಮುಖ ಸಂಚುಕೋರ ಹರ್ ಪ್ರೀತ್ ನನ್ನು ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು...
ಪಂಜಾಬ್ ನ ಅಮೃತಸರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (Airport) ದಲ್ಲಿ ಕೊರೋನಾ ಸ್ಪೋಟವಾಗಿದೆ. 125 ಪ್ರಯಾಣಿಕರಲ್ಲಿ ಸೋಂಕು ಪತ್ತೆಯಾಗಿದೆ ಎಂದು ಎಎನ್‌ಐ ವರದಿ ಮಾಡಿದೆ.
ಇಟಲಿಯಿಂದ ಪಂಜಾಬ್ ನ ಅಮೃತಸರಕ್ಕೆ ಏರ್ ಇಂಡಿಯಾ ಪ್ಲೈಟ್ ನಿಂದ ಬಂದಿಳಿದ ಪ್ರಯಾಣಿಕರನ್ನ ಕಡ್ಡಾಯ ನಿಯಮದಂತೆ ಕೊರೋನಾ (coron) ಟೆಸ್ಟ್ ಗೆ ಒಳಪಡಿಸಲಾಯ್ತು.
ಅದರಲ್ಲಿ ಒಂದೇ ಫ್ಲೈಟ್ ನಲ್ಲಿ ಇಟಲಿಯಿಂದ ಅಮೃತಸರಕ್ಕೆ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರ ಪಂಜಾಬ್ ಭೇಟಿಯ ಸುತ್ತ ಭದ್ರತಾ ಲೋಪಗಳ ವಿವಾದ ಸುಪ್ರೀಂ ಕೋರ್ಟ್(Supreme Court)ಮೆಟ್ಟಿಲೇರಿದ್ದು, ರಾಜ್ಯವು ಮೂರು ದಿನಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲು ತಂಡವನ್ನು ರಚಿಸಿದೆ.ಪಂಜಾಬ್ (Punjab)ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರನ್ನು ಹೊಣೆಗಾರರನ್ನಾಗಿ ಮಾಡಿ ಅವರನ್ನು ಅಮಾನತುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ...
Hubli News: ಹುಬ್ಬಳ್ಳಿ: ದೇವಸ್ಥಾನಕ್ಕೆ ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಲ್ಲಿದ್ದ 25 ಗ್ರಾಂ ಬಂಗಾರದ ಸರವನ್ನು ಕದ್ದು ಕಳ್ಳನೊಬ್ಬ ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಇಲ್ಲಿನ ಕೇಶ್ವಾಪುರ ಪೊಲೀಸ್...