Hubli News: ಹುಬ್ಬಳ್ಳಿ: ಅಕ್ರಮ ಸಾರಾಯಿ ಮಾರಾಟಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಎಷ್ಟೇ ಸಭೆ ನಡೆಸಿ, ಮಾರ್ಗಸೂಚಿಗಳನ್ನು ಹೊರಡಿಸಿ, ಅಬಕಾರಿ ಅಧಿಕಾರಿಗಳಿಗೆ ಸೂಚನೆ ಕೊಡುತ್ತಲಿದೆ. ಆದ್ರೆ, ಅಬಕಾರಿ ಅಧಿಕಾರಿಗಳು ಮಾತ್ರ ನಮಗೂ ಅಕ್ರಮಕ್ಕೂ ಸಂಬಂಧವಿಲ್ಲ ಎಂಬಂತೆ ವರ್ತನೆ ಮಾಡುತ್ತಿದ್ದಾರೆ. ಇದಕ್ಕೆ ತಾಜಾ ಉದಾಹರಣೆ ಇಲ್ಲೊಂದು ದಾಬಾದಲ್ಲಿ ರಾಜಾರೋಷವಾಗಿ ಅಕ್ರಮವಾಗಿ ಸಾರಾಯಿ ಮಾರಾಟ ಮಾಡ್ತಿರೋದು...