Political News: ರಾಜ್ಯ ರಾಜಕಾರಣದಲ್ಲಿ ಪಟ್ಟಕ್ಕಾಗಿ ನಡೆಯುತ್ತಿದ್ದ ಪೈಟ್‌ಗೆ ಕೈ ಹೈಕಮಾಂಡ್ ತಾತ್ಕಾಲಿಕ ಬ್ರೇಕ್ ಹಾಕುವ ಪ್ರಯತ್ನ ಮಾಡಿದ್ದರೂ ಸಹ ನಾಯಕರ ಗುಪ್ತ್ ಮೀಟಿಂಗ್‌ಗಳು ಇನ್ನೂ ಮುಂದುವರೆದಿವೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಕಳೆದೆರಡು ದಿನಗಳ ಹಿಂದಷ್ಟೇ ದೆಹಲಿಯಲ್ಲಿ ಪ್ರತ್ಯೇಕವಾಗಿ ವರಿಷ್ಠರನ್ನು ಭೇಟಿಯಾಗಿ ಬಂದಿದ್ದರು. ಅಲ್ಲದೆ ಇದೀಗ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ...
Bengaluru : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಗೃಹ ಸಚಿವ ಪರಮೇಶ್ವರ ಅವರು ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ. ಸುಮಾರು 45 ನಿಮಿಷ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಸದಾಶಿವನಗರದಲ್ಲಿರುವ ಖರ್ಗೆಯವರ ನಿವಾಸದಲ್ಲಿ ಉಭಯ ನಾಯಕರು ರಾಜ್ಯ ರಾಜಕೀಯದಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಪರಮೇಶ್ವರ...
ಕೂಲಿಂಗ್ ಗ್ಲಾಸ್ ಹಾಕ್ಕೊಂಡು ಸ್ಟೈಲ್ ಆಗಿ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದ ದರ್ಶನ್ ಅವರಿಂದಾಗಿ ಇದೀಗ ಪೊಲೀಸರು ಪರಿತಪಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು, ಇಂದು ಬೆಳಗ್ಗೆ ಸುಮಾರು ೧೦ ಗಂಟೆ ವೇಳೆಗೆ ಬಳ್ಳಾರಿ ಜೈಲು ತಲುಪಿದ ದರ್ಶನ್ ಅವರು, ಬಳ್ಳಾರಿ ಜೈಲಿಗೆ ಕೂಲಿಂಗ್ ಗ್ಲಾಸ್ ಹಾಕಿಕೊಂಡು ಎಂಟ್ರಿಯಾಗಿದ್ದಾರೆ. ಈ ಕುರಿತಂತೆ ಡಿಐಜಿ ಶೇಷ ಅವರು...
ಧಾರವಾಡ :ಇಂದು ಧಾರವಾಡದ ಎಸ್ ಪಿ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಹೇಳಿಕೆ ನೀಡಿದರು
ಡ್ರಗ್ಸ್ ವಿರುದ್ಧ ರಾಜ್ಯಾದ್ಯಂತ ಸಮರ ಸಾರಿದ್ದೇವೆ. ಇದನ್ನು ಕಟ್ಟುನಿಟ್ಟಾಗಿ ಹತ್ತಿಕ್ಕಲು ಕ್ರಮ ಕೈಗೊಳ್ಳಲಾಗಿದೆ. ಧಾರವಾಡ ಜಿಲ್ಲೆಯಲ್ಲಿ ಕಡಿಮೆ ಸಂಖ್ಯೆಯಲ್ಲಿ ಡ್ರಗ್ಸ್ ಹಾವಳಿ ಇದ್ದು, 6 ತಿಂಗಳಲ್ಲಿ ಇದನ್ನು ಶೂನ್ಯ ಮಾಡಲು ಅಧಿಕಾರಿಗಳಿಗೆ ಸೂಚನೆ...
ಹುಬ್ಬಳ್ಳಿ: ಜೈನ ಮುನಿಗಳ ಹತ್ಯೆ ಪ್ರಕರಣಕ್ಕೆ ಸಂಭಂಧಿಸಿದಂತೆ ಉಪವಾಸ ವ್ರತ ಕೈಗೊಂಡಿರುವ ಗುಣಧರನಂದಿ ಸ್ವಾಮೀಜಿ ಭೇಟಿ ಮಾಡಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಜಿ ಪರಮೇಶ್ವರ ಅವರುಸ್ವಾಮೀಜಿ ಅವರಿಗೆ ಭಕ್ತಿ ಪೂರ್ವಕ ಪ್ರಣಾಮಗಳು.ಬಹಳ ವಿಭಿನ್ನವಾದ ಸಂದರ್ಭದಲ್ಲಿ ನಾವು ಸ್ವಾಮೀಜಿ ಭೇಟಿ ಮಾಡಿದ್ದೇವೆ..ಚಿಕ್ಕೋಡಿಯಲ್ಲಿ ಕಾಮಕುಮಾರ ನಂದಿ ಸ್ವಾಮೀಜಿಯ ಬರ್ಬರ ಹತ್ಯೆಯಾಗಿದೆ.ಇದು ಇತಿಹಾಸದಲ್ಲಿ ನೋಡದ ಹತ್ಯೆ ಎಂದ ಪರಮೇಶ್ವರ ಇಗಾಗಲೇ...
ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಶಾಸಕರು ಸಾಮೂಹಿಕ ರಾಜೀನಾಮೆಯಿಂದ ಸರ್ಕಾರ ಅಭದ್ರಗೊಂಡ ಶಾಕ್ ನಲ್ಲಿರೋ ದೋಸ್ತಿಗಳಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿದೆ.
ನಾನಾ ಕಾರಣಗಳನ್ನು ನೀಡಿ ಕಾಂಗ್ರೆಸ್-ಜೆಡಿಎಸ್ ನ ಮಂದಿ ಶಾಸಕರು ರಾಜೀನಾಮೆ ನೀಡಿರೋ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಆದ್ರೆ ಇದೀಗ ನಾಳೆ ಕಾಂಗ್ರೆಸ್ ನ ಮತ್ತಷ್ಟು ಶಾಸಕರು ರಾಜೀನಾಮೆ ನೀಡಲು ರೆಡಿಯಾಗಿದ್ದಾರೆ...