ಕೂಲಿಂಗ್ ಗ್ಲಾಸ್ ಹಾಕ್ಕೊಂಡು ಸ್ಟೈಲ್ ಆಗಿ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದ ದರ್ಶನ್ ಅವರಿಂದಾಗಿ ಇದೀಗ ಪೊಲೀಸರು ಪರಿತಪಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು, ಇಂದು ಬೆಳಗ್ಗೆ ಸುಮಾರು ೧೦ ಗಂಟೆ ವೇಳೆಗೆ ಬಳ್ಳಾರಿ ಜೈಲು ತಲುಪಿದ ದರ್ಶನ್ ಅವರು, ಬಳ್ಳಾರಿ ಜೈಲಿಗೆ ಕೂಲಿಂಗ್ ಗ್ಲಾಸ್ ಹಾಕಿಕೊಂಡು ಎಂಟ್ರಿಯಾಗಿದ್ದಾರೆ. ಈ ಕುರಿತಂತೆ ಡಿಐಜಿ ಶೇಷ ಅವರು...
ಧಾರವಾಡ :ಇಂದು ಧಾರವಾಡದ ಎಸ್ ಪಿ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಹೇಳಿಕೆ ನೀಡಿದರು
ಡ್ರಗ್ಸ್ ವಿರುದ್ಧ ರಾಜ್ಯಾದ್ಯಂತ ಸಮರ ಸಾರಿದ್ದೇವೆ. ಇದನ್ನು ಕಟ್ಟುನಿಟ್ಟಾಗಿ ಹತ್ತಿಕ್ಕಲು ಕ್ರಮ ಕೈಗೊಳ್ಳಲಾಗಿದೆ. ಧಾರವಾಡ ಜಿಲ್ಲೆಯಲ್ಲಿ ಕಡಿಮೆ ಸಂಖ್ಯೆಯಲ್ಲಿ ಡ್ರಗ್ಸ್ ಹಾವಳಿ ಇದ್ದು, 6 ತಿಂಗಳಲ್ಲಿ ಇದನ್ನು ಶೂನ್ಯ ಮಾಡಲು ಅಧಿಕಾರಿಗಳಿಗೆ ಸೂಚನೆ...
ಹುಬ್ಬಳ್ಳಿ: ಜೈನ ಮುನಿಗಳ ಹತ್ಯೆ ಪ್ರಕರಣಕ್ಕೆ ಸಂಭಂಧಿಸಿದಂತೆ ಉಪವಾಸ ವ್ರತ ಕೈಗೊಂಡಿರುವ ಗುಣಧರನಂದಿ ಸ್ವಾಮೀಜಿ ಭೇಟಿ ಮಾಡಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಜಿ ಪರಮೇಶ್ವರ ಅವರುಸ್ವಾಮೀಜಿ ಅವರಿಗೆ ಭಕ್ತಿ ಪೂರ್ವಕ ಪ್ರಣಾಮಗಳು.ಬಹಳ ವಿಭಿನ್ನವಾದ ಸಂದರ್ಭದಲ್ಲಿ ನಾವು ಸ್ವಾಮೀಜಿ ಭೇಟಿ ಮಾಡಿದ್ದೇವೆ..ಚಿಕ್ಕೋಡಿಯಲ್ಲಿ ಕಾಮಕುಮಾರ ನಂದಿ ಸ್ವಾಮೀಜಿಯ ಬರ್ಬರ ಹತ್ಯೆಯಾಗಿದೆ.ಇದು ಇತಿಹಾಸದಲ್ಲಿ ನೋಡದ ಹತ್ಯೆ ಎಂದ ಪರಮೇಶ್ವರ ಇಗಾಗಲೇ...
ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಶಾಸಕರು ಸಾಮೂಹಿಕ ರಾಜೀನಾಮೆಯಿಂದ ಸರ್ಕಾರ ಅಭದ್ರಗೊಂಡ ಶಾಕ್ ನಲ್ಲಿರೋ ದೋಸ್ತಿಗಳಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿದೆ.
ನಾನಾ ಕಾರಣಗಳನ್ನು ನೀಡಿ ಕಾಂಗ್ರೆಸ್-ಜೆಡಿಎಸ್ ನ ಮಂದಿ ಶಾಸಕರು ರಾಜೀನಾಮೆ ನೀಡಿರೋ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಆದ್ರೆ ಇದೀಗ ನಾಳೆ ಕಾಂಗ್ರೆಸ್ ನ ಮತ್ತಷ್ಟು ಶಾಸಕರು ರಾಜೀನಾಮೆ ನೀಡಲು ರೆಡಿಯಾಗಿದ್ದಾರೆ...
Bollywood News: ನಟಿ ಸನ್ನಿಲಿಯೋನ್ ಪತಿ-ಮಕ್ಕಳ ಜೊತೆ ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಗಣಪನನ್ನು ಕೂರಿಸಿ, ತಮ್ಮ ಮೂವರು ಮಕ್ಕಳು ಮತ್ತು ಪತಿಯೊಂದಿಗೆ ಸನ್ನಿ ಗಣೇಶೋತ್ಸವ...