ಪರಪ್ಪನ ಅಗ್ರಹಾರ ಜೈಲಿನಲ್ಲಿನ ಕೈದಿಗಳ ಕುರಿತು ಹಲವು ಆರೋಪಗಳು ಕೇಳಿಬಂದಿವೆ. ಕೈದಿಗಳ ಡ್ಯಾನ್ಸ್ ವೀಡಿಯೋ ಜೊತೆಗೆ ಜೈಲಿನಲ್ಲಿದ್ದ ಕೈದಿಗಳು ಕೈಯಲ್ಲಿ ಮೊಬೈಲ್ ಹಿಡಿದು, ಐಷಾರಾಮಿ ಜೀವನ ನಡೆಸುತ್ತಿದ್ದ ವೀಡಿಯೋಗಳು ವೈರಲ್ ಆಗಿದ್ದವು. ರೌಡಿ ಶೀಟರ್ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ ಆಚರಿಸಿದ ವೀಡಿಯೋಗಳೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಹಿನ್ನೆಲೆ, ಜೈಲು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಈ ಎಲ್ಲಾ...
ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡುತ್ತಿದ್ದ ವಿಚಾರಕ್ಕೆ, ಸುಪ್ರೀಂಕೋರ್ಟ್ ಕಟುವಾಗಿ ಟೀಕಿಸಿತ್ತು. ಬಳಿಕ ದರ್ಶನ್‌ಗೆ ಸಾಮಾನ್ಯ ಕೈದಿಗೆ ನೀಡುತ್ತಿರುವ ಸೌಲಭ್ಯಗಳನ್ನು ಕೊಡಲಾಗ್ತಿದೆ. ಆದ್ರೀಗ ದರ್ಶನ್ ಹೊರತುಪಡಿಸಿ ಬೇರೆ ಕೈದಿಗಳಿಗೂ ರಾಜಾತಿಥ್ಯ ನೀಡಲಾಗ್ತಿದೆ ಅನ್ನೋ ಆರೋಪ ಕೇಳಿ ಬಂದಿದೆ. ಅದರಲ್ಲೂ ವಿಕೃತ ಕಾಮಿ ಉಮೇಶ್ ರೆಡ್ಡಿ ಹಾಗೂ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಬಂಧನ...
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್‌ಗೆ ರಾಜಾತಿಥ್ಯ ನೀಡುತ್ತಿರುವ ವಿಚಾರ ಸದ್ಯ ರಾಜ್ಯದಲ್ಲಿ ಭಾರಿ ಸಂಚಲನವನ್ನೇ ಸೃಷ್ಟಿಸಿದೆ. ನಿನ್ನೆ ನಟ ದರ್ಶನ್ (Actor Darshan) ಸಿಗರೇಟ್ ಸೇದುತ್ತಿರುವ ಫೋಟೋ ಮತ್ತು ವಿಡಿಯೋ ಕಾಲ್ನಲ್ಲಿ ಮಾತನಾಡುತ್ತಿರುವ ದೃಶ್ಯ ಸಖತ್ ವೈರಲ್ ಆಗಿತ್ತು.. ಇದರ ಬೆನ್ನಲ್ಲೇ ಇದೀಗ ಕಾರಾಗೃಹ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು...
ಬೆಂಗಳೂರು: ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ (Actor Darshan)ಗೆ ಇದೀಗ ಮತ್ತೊಂದು ಕಂಟಕ ಶುರುವಾಗಿದೆ. ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್‌ಗೆ ರಾಜಾತಿಥ್ಯ ನೀಡಿದ ಪ್ರಕರಣ ಸಂಬಂಧ ಈವರೆಗೂ ಒಟ್ಟು ಮೂರು ಪ್ರತ್ಯೇಕ ಎಫ್ಐಆರ್ಗಳು ದಾಖಲಾಗಿವೆ.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಸೂಪರಿಂಟೆಂಡೆಂಟ್ ಕೊಟ್ಟ ದೂರಿನನ್ವಯ ನಟ ದರ್ಶನ್, ವಿಲ್ಸನ್ ಗಾರ್ಡನ್...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...