ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್, ಪವಿತ್ರಾ ಹಾಗೂ ಇತರರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಈ ಹಿಂದೆ ಜೈಲಿನಲ್ಲಿ ದರ್ಶನ್ ಕೆಲ ಅಕ್ರಮ ಸೌಲಭ್ಯಗಳನ್ನು ಪಡೆದಿದ್ದರು ಎನ್ನುವ ಆರೋಪದ ಹಿನ್ನೆಲೆಯಲ್ಲಿ, ಈ ಬಾರಿ ಜೈಲಧಿಕಾರಿಗಳು ಹೆಚ್ಚಿನ ಶಿಸ್ತಿನೊಂದಿಗೆ ಅವರನ್ನು ಇರಿಸಿಕೊಂಡಿದ್ದಾರೆ. ಆದರೆ ಇದರಿಂದ ಅಸಮಾಧಾನಗೊಂಡ ದರ್ಶನ್, ತಮಗೆ ಸಾಮಾನ್ಯ ಸೌಕರ್ಯಗಳು ದೊರೆಯುತ್ತಿಲ್ಲವೆಂದು...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಗ್ಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪರಪ್ಪನ ಅಗ್ರಹಾರದಲ್ಲಿ ಶಿಕ್ಷೆ ಅನುಭವಿಸುತ್ತಿರುವ ದರ್ಶನ್, ಮಾನಸಿಕ ಒತ್ತಡದಿಂದ ಕುಸಿದು ಹೋಗಿದ್ದಾರೆಂದು ವರದಿಯಾಗಿದೆ. ವಿಚಾರಣೆಯ ವೇಳೆ, ಜಡ್ಜ್ ಎದುರು ತಮ್ಮ ಸ್ಥಿತಿಯನ್ನು ವಿವರಿಸಿದ ದರ್ಶನ್, ವಿಷ ಕೊಡ ಎಂದು ಕೇಳಿಕೊಂಡಿದ್ದರು.
ಅದರ ಬೆನ್ನಲ್ಲೇ, ದರ್ಶನ್ ಅವರನ್ನು...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲು ಸೇರಿರುವ ದರ್ಶನ್ ಅವರನ್ನು ನೆನೆದು ಪತ್ನಿ ವಿಜಯಲಕ್ಷ್ಮಿ ಅವರು ಬೇಸರದಲ್ಲಿದ್ದಾರೆ. ದರ್ಶನ್ ಅವರ ನೆನಪಿನಲ್ಲಿ ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ದರ್ಶನ್ ಅವರು ಎಲ್ಲೋ ನೋಡುತ್ತಾ, ಮೌನವಾಗಿ ನಿಂತಿರುವ ಪೋಟೋವೊಂದನ್ನು ಹಾಕಿ, ಅದಕ್ಕೆ ಒಡೆದ ಕೆಂಪು ಹೃದಯದ ಹಾರ್ಟ್ ಇಮೊಜಿಯನ್ನು ಹಾಕಿದ್ದಾರೆ. ಅಷ್ಟೇ ಅಲ್ಲದೆ ಅದಕ್ಕೆ ಸ್ಯಾಡ್ ಮ್ಯೂಸಿಕ್...
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೊಲೆ ಆರೋಪಿ ನಟ ದರ್ಶನ್‌ಗೆ ರಾಜಾತಿಥ್ಯ ನೀಡಿದ ಪ್ರಕರಣ ಸದ್ಯ ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರವನ್ನು ತಂದಿಟ್ಟಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರ ಜೊತೆ ಸಭೆ ನಡೆಸಿ ಮಾಹಿತಿ ಪಡೆದಿದ್ದಾರೆ.
https://youtu.be/VORywNOFpw8?si=of1FpnomgVrvAY-0
ಪರಪ್ಪನ ಅಗ್ರಹಾರ ಕೇಂದ್ರ...
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣದ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.
https://youtu.be/mZCal8lu6YM?si=EbcmnphAECLhvYha
ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಹಾಗೂ ಕಾರಾಗೃಹಕ್ಕೆ ಭೇಟಿ ನೀಡಿ...
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ವಿಚಾರಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿ ತಂದೆ ಶಿವನಗೌಡರ್ ಕಣ್ಣೀರು ಹಾಕಿದ್ದಾರೆ.
ಜೈಲಿನಲ್ಲಿ ದರ್ಶನ್ ಫೋಟೋ ನೋಡಿ ನಮಗೆ ಶಾಕ್ ಆಗಿದೆ. ಈ ಕುರಿತು ತನಿಖೆ ಆಗಲಿ ಎಂದಿದ್ದಾರೆ. ನ್ಯಾಯಾಂಗ ಊಟ ಕೊಟ್ಟಿಲ್ಲ, ನಮಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ಈ ಘಟನೆ ನೋಡಿ ನನಗೆ ಪರಮಾಶ್ವರ್ಯ ಆಗಿದೆ. ಜೈಲು...
ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ, ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ 6 ದಿನಗಳವರೆಗೆ ಮಳೆಯ ಅಬ್ಬರ ಮುಂದುವರಿಯಲಿದೆ....