ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣದ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.
https://youtu.be/mZCal8lu6YM?si=EbcmnphAECLhvYha
ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಹಾಗೂ ಕಾರಾಗೃಹಕ್ಕೆ ಭೇಟಿ ನೀಡಿ...
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ಗೆ ರಾಜಾತಿಥ್ಯ ವಿಚಾರಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿ ತಂದೆ ಶಿವನಗೌಡರ್ ಕಣ್ಣೀರು ಹಾಕಿದ್ದಾರೆ.
ಜೈಲಿನಲ್ಲಿ ದರ್ಶನ್ ಫೋಟೋ ನೋಡಿ ನಮಗೆ ಶಾಕ್ ಆಗಿದೆ. ಈ ಕುರಿತು ತನಿಖೆ ಆಗಲಿ ಎಂದಿದ್ದಾರೆ. ನ್ಯಾಯಾಂಗ ಊಟ ಕೊಟ್ಟಿಲ್ಲ, ನಮಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ಈ ಘಟನೆ ನೋಡಿ ನನಗೆ ಪರಮಾಶ್ವರ್ಯ ಆಗಿದೆ. ಜೈಲು...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...