Devotional:
ಪರಶುರಾಮ ವಿಷ್ಣುವಿನ ಆರನೆಯ ಅವತಾರ, ಮತ್ತು ಬ್ರಹ್ಮನ ವಂಶಸ್ಥ ಹಾಗೂ ಶಿವನ ಶಿಷ್ಯ ಎಂಬ ಉಲ್ಲೇಖವಿದೆ, ಪರುಶುರಾಮ ರೇಣುಕಾ ಹಾಗೂ ಸಪ್ತರ್ಷಿ ಜಮದಗ್ನಿಯ ಪುತ್ರ. ಇವರು ತ್ರೇತಾಯುಗದ ಕೊನೆಯಲ್ಲಿ ಜೀವಿಸಿದ್ದರು. ಇವರು ಹಿಂದೂ ಧರ್ಮದ ಏಳು ಅಮರ್ತ್ಯರು ಅಥವಾ ಚಿರಂಜೀವಿಗಳ ಪೈಕಿ ಒಬ್ಬರು.
ಜಮದಗ್ನಿ ಎಂಬ ಋಷಿಗಳು ತಮ್ಮ ಭಕ್ತಿಯಿಂದ ಭಗವಂತನ ಕೃಪೆಗೆ ಪಾತ್ರರಾಗಿದ್ದರು. ಅವರಿಗೆ...
ಭಾಗ ಒಂದು, ಎರಡು, ಮೂರು ಮತ್ತು ನಾಲ್ಕನೇಯ ಭಾಗದಲ್ಲಿ ನಾವು ಶ್ರೀ ವಿಷ್ಣುವಿನ 16 ಅವತಾರಗಳ ಬಗ್ಗೆ ಮಾಹಿತಿ ನೀಡಿದ್ದೆವು. ಐದನೇಯ ಭಾಗದಲ್ಲಿ ವಿಷ್ಣುವಿನ ಇನ್ನೂ ನಾಲ್ಕು ಅವತಾರಗಳ ಬಗ್ಗೆ ಮಾಹಿತಿ ತಿಳಿಯೋಣ.
ಹದಿನೇಳನೇಯ ಅವತಾರ ಶ್ರೀಹರಿ ಅವತಾರ. ತ್ರಿಕೂಟ ಎಂಬ ಪರ್ವತದಲ್ಲಿ ಒಂದು ಆನೆ ತನ್ನ ಹೆಂಡತಿಯೊಂದಿಗೆ ವಾಸವಿತ್ತು. ಒಮ್ಮೆ ಅದು ಸ್ನಾನಕ್ಕಾಗಿ ನದಿಯ...
ಸ್ಯಾಂಡಲ್‌ವುಡ್‌ನ ಹಿರಿಯ ಪೋಷಕ ನಟ ಅಶೋಕ್ ರಾವ್ ಅವರು ಇಂದು ನಿಧನ ಹೊಂದಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ 15 ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಇಂದು ನಿಧನ ಹೊಂದಿದ್ದಾರೆ.
ವಿದ್ಯಾರಣ್ಯಪುರದ ಅವರ ನಿವಾಸದಲ್ಲಿ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಸಂಜೆಯೇ ಅಂತಿಮ ಕ್ರಿಯೆಗಳನ್ನು ನೆರವೇರಿಸುವ ಸಾಧ್ಯತೆ...
ಕಳೆದ ಕಥೆಯಲ್ಲಿ ನಾವು ಕರ್ಣನಿಗೆ ತಟ್ಟಿದ ಎರಡು ಶಾಪಗಳ ಬಗ್ಗೆ ಹೇಳಿದ್ದೆವು. ಅದರ ಮುಂದುವರಿದ ಭಾಗವಾಗಿ ಇನ್ನುಳಿದ ಶಾಪಗಳು ಯಾವವು..? ಯಾರು ಕರ್ಣನಿಗೆ ಶಾಪ ಕೊಟ್ಟರು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಒಮ್ಮೆ ಕರ್ಣ ಧನುರ್ವಿದ್ಯೆಯನ್ನ ಅಭ್ಯಾಸ ಮಾಡುತ್ತಿರುವಾಗ, ಆ ಬಾಣ ಬ್ರಾಹ್ಮಣನ ಗೋವಿಗೆ ತಾಕಿತು. ಆ ಗೋವು ನರಳಿ ನರಳಿ ಸತ್ತು ಹೋಯ್ತು. ಇದನ್ನು...
Political News: ಇಂದು ಪ್ರಧಾನಿ ಮೋದಿಯವರ ಹುಟ್ಟುಹಬ್ಬ ಹಿನ್ನೆಲೆ, ದೇಶದ ಹಲವೆಡೆ ಮೋದಿ ಅಭಿಮಾನಿಗಳು, ಬಿಜೆಪಿಗರು ಹಲವು ಕಾಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಅನ್ನ ಸಂತರ್ಪಣೆ, ರಕ್ತದಾನ ಶಿಬಿರ,...