ಪ್ಯಾರಿಸ್ ಒಲಿಂಪಿಕ್ಸ್‌ಗೆ ಭಾರತ ಪುರುಷರ ಹಾಕಿ ತಂಡವನ್ನು ಪ್ರಕಟಿಸಲಾಗಿದೆ. ಹರ್ಮನ್‌ಪ್ರೀತ್ ಸಿಂಗ್ ತಂಡವನ್ನು ಮುನ್ನಡೆಸಲಿದ್ದು, ಹಾರ್ದಿಕ್ ಸಿಂಗ್ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ.
ಗೋಪ್ ಕೀಪರ್ ಪಿ.ಆರ್.ಶ್ರೀಜೆಶ್ ಹಾಗೂ ಮಿಡ್‌ಫೀಲ್ಡರ್ ಮನ್‌ಪ್ರೀತ್ ಸಿಂಗ್ ಅವರು 4ನೇ ಬಾರಿಗೆ ಒಲಿಂಪಿಕ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಗೋಲ್‌ಕೀಪರ್: ಶ್ರೀಜೆಶ್ ಪರಟ್ಟು ರವೀಂದ್ರನ್
ಡಿಫೆಂಡರ್‌ಗಳು: ಜರ್ಮನ್‌ಪ್ರೀತ್ ಸಿಂಗ್, ಅಮಿತ್ ರೊಹಿದಾಸ್, ಹರ್ಮನ್‌ಪ್ರೀತ್ ಸಿಂಗ್, ಸುಮಿತ್,...
Bollywood News: ನಟಿ ಸನ್ನಿಲಿಯೋನ್ ಪತಿ-ಮಕ್ಕಳ ಜೊತೆ ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಗಣಪನನ್ನು ಕೂರಿಸಿ, ತಮ್ಮ ಮೂವರು ಮಕ್ಕಳು ಮತ್ತು ಪತಿಯೊಂದಿಗೆ ಸನ್ನಿ ಗಣೇಶೋತ್ಸವ...