Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ದಿನೇ ದಿನೇ ಬೆಳೆಯುತ್ತಿರುವ ನಗರಗಳಲ್ಲಿ ಪ್ರಮುಖ ಸಾಲಿನಲ್ಲಿ ನಿಲ್ಲುತ್ತದೆ. ಇಂತಹ ನಗರ ಇದೀಗ ಪಾರ್ಕಿಂಗ್ ಸಮಸ್ಯೆಯಿಂದ ದಿನನಿತ್ಯ ಜನರನ್ನು ಹೈರಾಣಾಗುವಂತೆ ಮಾಡಿದೆ. ವಾಣಿಜ್ಯ ಕಟ್ಟಡಗಳಲ್ಲಿ ಪಾರ್ಕಿಂಗ್ ಸ್ಪೇಸ್ ಕಡ್ಡಾಯ ಮಾಡಲಾಗಿದೆ. ಹೀಗಿದ್ದರೂ ಪಾರ್ಕಿಂಗ್ ಸ್ಥಳವನ್ನು ಅನ್ಯಕಾರ್ಯಕ್ಕೆ ಬಳಸಲಾಗುತ್ತಿದ್ದು, ಈಗ ರಸ್ತೆ ಮಧ್ಯದಲ್ಲಿಯೇ ವಾಹನ ಪಾರ್ಕ್ ಮಾಡುವಂತಾಗಿದೆ. ಪಾರ್ಕಿಂಗ್...
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಬೊಕ್ಕಸಕ್ಕೆ ದೊಡ್ಡ ಕೊಡುಗೆಯಾಗಿದ್ದ ಪಾರ್ಕಿಂಗ್ ವಸೂಲಿ ಹಣ ಸ್ಟಾಫ್ ಆಗಿದೆ. ಈ ನಿಟ್ಟಿನಲ್ಲಿ ಪಾಲಿಕೆಯ ಆರ್ಥಿಕ ಸಮಸ್ಯೆಗೆ ದೊಡ್ಡ ಹೊರೆಯಾಗಿದೆ. ಕೆಲವೊಂದು ನ್ಯೂನತೆಗಳ ಮಧ್ಯದಲ್ಲಿಯೂ ಪಾಲಿಕೆ ದ್ವಿಚಕ್ರ ಹಾಗೂ ನಾಲ್ಕು ಚಕ್ರ ವಾಹನಗಳಿಗೆ ಪಾರ್ಕಿಂಗ್ ಹಾಕಿ ಹಣವನ್ನು ಪಾಲಿಕೆಗೆ ಸಂದಾಯ ಮಾಡಿಕೊಳ್ಳುತಿತ್ತು. ಈಗ ಸ್ಥಗಿತಗೊಂಡ ಹಿನ್ನೆಲೆ ಬೊಕ್ಕಸಕ್ಕೆ...
ಜಿಲ್ಲಾ ಸುದ್ದಿಗಳು:
'ಇಂದಿನಿಂದ ವಿಶ್ವ ವಿಖ್ಯಾತ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ'ವಿಜೃಂಭಣೆಯಿಂದ ಜರುಗಲಿದ್ದೂ ಅದ್ದೂರಿಯಾಗಿ ಜರುಗಲಿರುವ ಈ ವೈರಮುಡಿ ಉತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಈ ವೈರಮುಡಿ ಬ್ರಹ್ಮೋತ್ಸವವು ಇಂದಿನಿಂದ ಏ 8 ರವರೆಗೆ ಜರುಗಲಿದ್ದು ಬರೋಬ್ಬರಿ 12 ದಿನಗಳ ಕಾಲ ಅದ್ದೂರಿಯಾಗಿ ಜರುಗಲಿದೆ ಇನ್ನು ಈ ಉತ್ಸವಕ್ಕೆ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ದತೆಗಳು ನಡೆಯುತ್ತಿದೆ. ಇನ್ನು ಏಪ್ರಿಲ್...
Hubli News: ಹುಬ್ಬಳ್ಳಿ: ದೇವಸ್ಥಾನಕ್ಕೆ ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಲ್ಲಿದ್ದ 25 ಗ್ರಾಂ ಬಂಗಾರದ ಸರವನ್ನು ಕದ್ದು ಕಳ್ಳನೊಬ್ಬ ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಇಲ್ಲಿನ ಕೇಶ್ವಾಪುರ ಪೊಲೀಸ್...