ನವದೆಹಲಿ : ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನ ರದ್ದುಗೊಳಿಸಲು ಸರ್ಕಾರ ಫಾರ್ಮಾಲಿಟೀಸ್ ಪೂರ್ಣಗೊಳಿಸಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.
ಸಂಪುಟ ಸಭೆಯ ನಂತರ ಸಂಪುಟ ನಿರ್ಧಾರಗಳ ಬಗ್ಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಪತ್ರಿಕಾಗೋಷ್ಠಿಯಲ್ಲಿ, 'ಇಂದು ಪ್ರಧಾನಮಂತ್ರಿಯವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ಮೂರು...
ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಉಂಟಾಗಿರುವ ಬಿಕ್ಕಟ್ಟಿಗೆ ಬಿಜೆಪಿ ಕಾರಣ ಅಂತ ಆರೋಪಿಸಿ ಸಂಸತ್ ಭವನದೆದುರು ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ಪ್ರತಿಭಟನೆ ನಡೆಸಿದ್ರು.
ಕರ್ನಾಟದಲ್ಲಿ ದೋಸ್ತಿ ಸರ್ಕಾರವನ್ನು ಪತನಗೊಳಿಸೋ ನಿಟ್ಟಿನಲ್ಲಿ ಬಿಜೆಪಿ ಕುತಂತ್ರ ಮಾಡಿ ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಸೆಳೆದು ಕುತಂತ್ರ ಮಾಡಿದೆ. ಇದು ಪ್ರಜಾಪ್ರಭುತ್ವ ವಿರೋಧಿ...
ನವದೆಹಲಿ: ಲೋಕಸಭಾ ಅಧಿವೇಶನದಲ್ಲಿ ರಾಹುಲ್ ಗಾಂಧಿ ರಾಜ್ಯ ಸರ್ಕಾರದ ಬಿಕ್ಕಟ್ಟನ್ನು ವಿರೋಧಿಸಿ ಕೇಂದ್ರದ ವಿರುದ್ಧ ಧಿಕ್ಕಾರ ಕೂಗಿದ್ದು ಕಂಡುಬಂತು.
ರಾಜ್ಯ ಮೈತ್ರಿ ಸರ್ಕಾರವನ್ನು ಪತನಗೊಳಿಸೋ ನಿಟ್ಟಿನಲ್ಲಿ ಬಿಜೆಪಿ ಕೈವಾಡವಿದೆ ಅಂತ ಆರೋಪಿಸಿರೋ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಸಂಸತ್ ನಲ್ಲಿ ಮೊದಲ ಬಾರಿಗೆ ಘೋಷಣೆ ಕೂಗಿದ್ರು. ಸಂಸತ್ ನೊಳಗೆ ಪೋಸ್ಟರ್ ಹಿಡಿದಿದ್ದ...
ನವದೆಹಲಿ: ಮೊದಲ ಬಾರಿಗೆ ಲೋಕಸಭೆಯಲ್ಲಿ ಮಾತನಾಡಿರೋ ಸಂಸದೆ ಸುಮಲತಾ ಕ್ಷೇತ್ರದ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದ್ರು. ಅಲ್ಲದೆ ರೈತರಿಗೆ ನೀಡಿದ್ದ ಭರವಸೆ ಈಡೇರಿಸದ ರಾಜ್ಯ ಸರ್ಕಾರದ ವೈಫಲ್ಯತೆಯನ್ನೂ ಸಂಸತ್ ನಲ್ಲಿ ಸ್ವಾಭಿಮಾನಿ ಸುಮಲತಾ ಎತ್ತಿತೋರಿದ್ರು.
ಕನ್ನಡದಲ್ಲಿ ಮೊದಲು ಮಾತು ಶುರುಮಾಡಿದ ಸಂಸದೆ ಸುಮಲತಾ ಮಂಡ್ಯದ ಸ್ವಾಭಿಮಾನಿ ಜನತೆಗೆ ಧನ್ಯವಾದ ಅರ್ಪಿಸಿದ್ರು. ಬಳಿಕ ಮಾತನಾಡಿದ ಅವರು ಕಳೆದ...
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಕೂಡ ಓರ್ವ ರೈತ. ಹೀಗಾಗಿಯೇ ಮಂಡ್ಯ ಜಿಲ್ಲೆಯ ರೈತರ ಸಮಸ್ಯೆಗೆ ಸ್ಪಂದಿಸಿ ರೈತರ ಜಮೀನುಗಳಿಗೆ ನೀರು ಹರಿಸುವಂತೆ ಧ್ವನಿಯೆತ್ತಿದ್ದಾನೆ ಆದ್ರೆ ಮಂಡ್ಯ ಸಂಸದರು ಮಾತ್ರ ಈ ಬಗ್ಗೆ ಸಂಸತ್ ನಲ್ಲಿ ಮಾತನಾಡಿಲ್ಲ ಅಂತ ದೇವೇಗೌಡರು ಪರೋಕ್ಷವಾಗಿ ಸಂಸದೆ ಸುಮಲತಾಗೆ ಟಾಂಗ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ದೇವೇಗೌಡ,...
Bollywood News: ನಟಿ ಸನ್ನಿಲಿಯೋನ್ ಪತಿ-ಮಕ್ಕಳ ಜೊತೆ ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಗಣಪನನ್ನು ಕೂರಿಸಿ, ತಮ್ಮ ಮೂವರು ಮಕ್ಕಳು ಮತ್ತು ಪತಿಯೊಂದಿಗೆ ಸನ್ನಿ ಗಣೇಶೋತ್ಸವ...