ಹುಬ್ಬಳ್ಳಿ: ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಹಸ್ತ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಗದೀಶ್ ಶೆಟ್ಟರ್ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕುತೂಹಲಕಾರಿ ಬೆಳವಣಿಗೆಯಲ್ಲಿ ಅಮಿತ್ ಶಾ ಅವರು ಜಗದೀಶ್ ಶೆಟ್ಟರ್ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ ಎಂಬ ವಿಚಾರ ಸಾಕಷ್ಟು ಕುತೂಹಲವನ್ನು ಮೂಡಿಸಿದೆ. ನಿನ್ನೆ ಅಮಿತ್...
ಚಿತ್ರದುರ್ಗ : ಲೋಕಸಭಾ ಚುನಾವಣೆಗೆ ಇನ್ನೇನು 8 ತಿಂಗಳು ಮಾತ್ರ ಬಾಕಿ ಇದೆ. ಈ ನಡುವೆ ಈಗಾಗ್ಲೇ ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ ಅನ್ನೋ ಚರ್ಚೆ ಆಗ್ತಿದೆ. ಕರ್ನಾಟಕದ 28 ಕ್ಷೇತ್ರಗಳಲ್ಲಿ ಬಿಜೆಪಿಯ ಹಾಲಿ 25 ಸಂಸದರಿದ್ದಾರೆ. ಹಲವು ಬಿಜೆಪಿ ಸಂಸದರಿಗೆ ಟಿಕೆಟ್ ತಪ್ಪುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಈ ಬಗ್ಗೆ ಈಗಾಗ್ಲೇ ಸಾಕಷ್ಟು...
ರಾಜಕೀಯ ಸುದ್ದಿ: ಸದ್ಯಕ್ಕೆ ಯಾವುದೇ ಬಿಜೆಪಿ ನಾಯಕರು ಕಾಂಗ್ರೆಸ್‌ಗೆ ಸೇರಲು ಪಕ್ಷವನ್ನು ತೊರೆದಿಲ್ಲ ಎಂದು ನಾನು ಬಲವಾಗಿ ನಂಬುತ್ತೇನೆ ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಯಿಂದ ಕೆಲವು ನಾಯಕರು ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ಹಲವು ಕಾಂಗ್ರೆಸ್ ನಾಯಕರು ಸುಳಿವು ನೀಡಿರುವ ಹಿನ್ನೆಲೆಯಲ್ಲಿ ರವಿ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ರವಿ ಸುದ್ದಿಗಾರರೊಂದಿಗೆ ಮಾತನಾಡಿ, ತನಗೆ...
ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಕ್ಷೇತ್ರ ಗೆಲ್ಲಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್ ನ್ನು ಮಾಡಿದ್ದು ಕಾಂಗ್ರೆಸ್ ಸಚಿವರನ್ನೇ ಲೋಕಸಭಾ ಚುನಾವಣೆಗೆ ಕಣಕ್ಕಿಳಿಸಲು ಮುಂದಾಗಿದೆ. ಪ್ರಹ್ಲಾದ್ ಜೋಷಿ ಅವರನ್ನು ಕಟ್ಟಿಹಾಕಲು ಕೈ ಪಡೆ ಹಲವು ರೀತಿಯಲ್ಲಿ ರಣತಂತ್ರ ಹೂಡುತ್ತಿದೆ.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಕಣಕ್ಕಿಳಿಯಲು ಸಿದ್ದತೆ ನಡೆಸುಕೊಳ್ಳುತ್ತಿದ್ದಾರೆ....
ಹುಬ್ಬಳ್ಳಿ: ಇನ್ನೇನು ಕೆಲವೇ ತಿಂಗಳುಗಳಲ್ಲಿ ದೇಶದಲ್ಲಿ ಲೋಕಸಭೆ ಚುನಾವಣೆ ಶುರುವಾಗಲಿದ್ದು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ದಿಸಲು ಹಿಂದೇಟು ಹಾಕುತ್ತಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಪಕ್ಷ ಬೇರೊಂದು ಜವಬ್ದಾರಿಯನ್ನು ನೀಡಿದೆ. ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೇರೆ ಪಕ್ಷದ ಮುಖಂಡರನ್ನು ಸೆಳೆದುಕೊಳ್ಳುವ ಮತ್ತು ಪಕ್ಷವನ್ನು ಬಲಪಡಿಸುವ ಮತ್ತು ಈ ಬಾರಿಯ ಲೋಕಸಭಾ...