Saturday, September 14, 2024

parliment winter session

ಸಂಸತ್ತಿನ ಚಳಿಗಾಲ ಅಧಿವೇಶನ : ಪ್ರತಿಭಟನೆ ನಂತರ ರಾಜ್ಯಸಭೆಯನ್ನು ಮುಂದೂಡಲಾಗಿದೆ, ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿ

ದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಸದನದಲ್ಲಿ ತೆಗೆದುಕೊಳ್ಳಬೇಕಾದ ಚರ್ಚೆಯ ವಿಷಯದ ಕುರಿತು ಗದ್ದಲದ ನಂತರ ರಾಜ್ಯಸಭೆಯನ್ನು ಗುರುವಾರ ಅಲ್ಪಾವಧಿಗೆ ಮುಂದೂಡಲಾಯಿತು. ಈ ನಡುವೆ ಲೋಕಸಭೆಯಲ್ಲಿ ಪ್ರಶ್ನೋತ್ತರ ಕಲಾಪ ನಡೆಯುತ್ತಿದೆ. ಕೆಳಮನೆಯು ಇಂದಿನ ಅಧಿವೇಶನದಲ್ಲಿ ಆಂಟಿ ಮೆರಿಟೈಮ್ ಪೈರಸಿ ಬಿಲ್, 2019, ಸಂವಿಧಾನ (ಪರಿಶಿಷ್ಟ ಬುಡಕಟ್ಟುಗಳು) ಆದೇಶ (ಎರಡನೇ ತಿದ್ದುಪಡಿ) ಮಸೂದೆ, 2022 ಮತ್ತು...

ಜಿ-20 ಕೇವಲ ರಾಜತಾಂತ್ರಿಕ ಕಾರ್ಯಕ್ರಮವಲ್ಲ,ಇದು ಭಾರತದ ಸಾಮರ್ಥ್ಯಗಳನ್ನು ಪ್ರದರ್ಶಿಸಲು ಒಂದು ಅವಕಾಶ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಜಿ-20 ಕೇವಲ ರಾಜತಾಂತ್ರಿಕ ಕಾರ್ಯಕ್ರಮವಲ್ಲ,ಆದರೆ ಇದು ಭಾರತದ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಲು ಒಂದು ಅವಕಾಶವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ. ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನ, ಪಿಎಂ ಮೋದಿ ಅವರು ನಮ್ಮ ಭಾರತವು ಜಿ -20 ಅನ್ನು ಆಯೋಜಿಸುವ ಅವಕಾಶವನ್ನು ಪಡೆದುಕೊಂಡಿದೆ. ಭಾರತವು ಜಾಗತಿಕ ವೇದಿಕೆಯಲ್ಲಿ ತನ್ನ ಭಾಗವಹಿಸುವಿಕೆಯನ್ನು...

ಇಂದಿನಿಂದ ಚಳಿಗಾಲದ ಸಂಸತ್ ಅಧಿವೇಶನ ಆರಂಭ

ಇಂದಿನಿಂದ ಚಳಿಗಾಲದ ಸಂಸತ್ ಅಧಿವೇಶನ ಪ್ರಾರಂಭವಾಗಿ ಡಿಸೆಂಬರ್ 29 ರವರೆಗೆ ಅಧಿವೇಶನ ನಡೆಯಲಿದೆ. ಇನ್ನು ಅಧಿವೇಶನದಲ್ಲಿ ಆಡಳಿರೂಢ ಬಿಜೆಪಿ ಸರ್ಕಾರದದ ವಿರುದ್ಧ ವಾಗ್ದಾಳಿ ನಡೆಸಲು ವಿಪಕ್ಷಗಳು ಸಜ್ಜಾಗಿದ್ದಾರೆ. ನಿರುದ್ಯೋಗ, ಬೆಲೆ ಏರಿಕೆ ಬಗ್ಗೆ ಕೇಂದ್ರಕ್ಕೆ ಚಾಟಿ ಬೀಸಲು ರೆಡಿಯಾಗಿದ್ದಾರೆ. ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಶೇ.10 ರಷ್ಟು ಮೀಸಲಾತಿ ತನಿಖಾ ಸಂಸ್ಥೆಗಳ ದುರ್ಬಳಕೆ ಸೇರಿ ಮತ್ತಿತರ...

ಡಿಸೆಂಬರ್ 7 ರಿಂದ 29ರವೆರೆಗೆ ಸಂಸತ್ ಚಳಿಗಾಲ ಅಧಿವೇಶನ

ದೆಹಲಿ: ಸಂಸತ್ ನ ಚಳಿಗಾಲದ ಅಧಿವೇಶನ ಡಿಸೆಂಬರ್ 7ರಿಂದ 29ರವರೆಗೆ ನಡೆಯಲಿದ್ದು, ಒಟ್ಟು 17 ದಿನಗಳ ಕಾಲ ಕಲಾಪ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪಲ್ಹಾದ್ ಜೋಶಿ ತಿಳಿಸಿದ್ದಾರೆ. ಜಗದೀಪ್ ಧನಕರ್ ಅವರು ಮೊದಲ ಬಾರಿ ರಾಜ್ಯಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಅವರು ಉಪರಾಷ್ಟ್ರಪತಿಯಾದ ಮೇಲೆ ಮೊದಲ ಸಂಸತ್ ಅಧಿವೇಶನ ಇದಾಗಿದೆ. ಅದಿವೇಶನದಲ್ಲಿ ಶಾಸಕಾಂಗ...
- Advertisement -spot_img

Latest News

ಮುಸಲ್ಮಾನರು ಕಲ್ಲು ಬಿಸಾಡಿದರೆ ಹಣ್ಣು ಕೆಳಗೆ ಹಾಕಲು ನಾವೇನು ಮಾವಿನ ಮರವಾ?: ಪ್ರತಾಪ್ ಸಿಂಹ

Political News: ಮಂಡ್ಯದ ನೆಲಮಂಗಲದಲ್ಲಿ ನಡೆದ ಗಲಭೆಯನ್ನು ವಿರೋಧಿಸಿರುವ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ, ಮುಸಲ್ಮಾನರು ಕಲ್ಲು ಬಿಸಾಡಿದರೆ, ಹಣ್ಣು ಕೆಳಗೆ ಹಾಕಲು ನಾವೇನು...
- Advertisement -spot_img