ಪ್ರತಿದಿನ ಚಪಾತಿ, ರೊಟ್ಟಿ, ದೋಸೆ ತಿಂದು ತಿಂದು ನಿಮಗೆ ಬೋರ್ ಬಂದಿರಬಹುದು. ಹಾಗಾಗಿ ನಾವಿಂದು ಬಟಾಣಿ ಪರೋಠಾ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಅದನ್ನ ಮಾಡೋದು ಹೇಗೆ, ಅದಕ್ಕೆ ಬೇಕಾಗಿರುವ ಸಾಮಗ್ರಿಗಳೇನು ಅಂತಾ ತಿಳಿಯೋಣ ಬನ್ನಿ..
ಬೇಕಾಗುವ ಸಾಮಗ್ರಿ: ಒಂದು ಕಪ್ ಗೋಧಿ ಹಿಟ್ಟು, ಎರಡು ಸ್ಪೂನ್ ಎಣ್ಣೆ, ರುಚಿಗೆ ತಕ್ಕಷ್ಟು ಉಪ್ಪು ಮತ್ತು ಬಿಸಿ...