ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇವೆ ಎಂದರೆ ಪ್ರತಿ ನಿಲ್ದಾಣದಲ್ಲೂ ಬಸ್ ಇಳಿದು ಹತ್ತುವಂತೆ ಮಾಡುವುದಲ್ಲ, ಒಮ್ಮೆ ಹತ್ತಿದರೆ ಕಡೆಯ ತನಕವೂ ಇರುವಂತಹ ದೃಢ ನಿರ್ಧಾರ ಮಾಡಬೇಕು. ಬಸ್ ಹತ್ತುವುದು, ಇಳಿಯುವುದು ಮಾಡಬಾರದು. ಮಾಡಿದರೆ ಆಗ ನಮ್ಮ ಬೆಲೆಯನ್ನೇ ಕಳೆದುಕೊಳ್ಳುತ್ತೇವೆ" ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
ಪಕ್ಷದಲ್ಲಿ ಹೆಚ್ಚು ಕಾಲ ಇದ್ದಷ್ಟು ಹಿರಿತನ,...