ತಮ್ಮ ನಟನೆಯ ಮೂಲಕ ಹೆಸರಾಗಿದ್ದ ಡಾಲಿ ಧನಂಜಯ (Dhananjay), "ಬಡವ ರಾಸ್ಕಲ್" ಚಿತ್ರದಿಂದ ನಿರ್ಮಾಪಕರಾದರು. ಕಳೆದವರ್ಷದ ಅಂತ್ಯದಲ್ಲಿ ತೆರೆಕಂಡು ಯಶಸ್ವಿ ಪ್ರದರ್ಶನ ಕಂಡ ಧನಂಜಯ್ ಅಭಿನಯದ "ಬಡವ ರಾಸ್ಕಲ್" ಚಿತ್ರ ಐವತ್ತು ದಿನಗಳನ್ನು ಪೂರೈಸಿದೆ. ಈ ಸಂಭ್ರಮವನ್ನು ಹಂಚಿಕೊಳ್ಳಲು ಡಾಲಿ, ಸುಂದರ ಸಮಾರಂಭವೊಂದನ್ನು ಆಯೋಜಿಸಿದ್ದರು. ಕಾರ್ಮಿಕರು, ತಂತ್ರಜ್ಞರು, ಕಲಾವಿದರು, ಪ್ರದರ್ಶಕರು, ಸ್ನೇಹಿತರು ಹೀಗೆ ಸುಮಾರು...
ಬೆಂಗಳೂರು- ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರವನ್ನು ಇದೀಗ ಕಂಠೀರವ ಕ್ರೀಡಾಂಗಣದಲ್ಲಿಸಲಾಗಿದೆ. ಈ ಮೂಲಕ ಸಾರ್ವಜನಿಕರು ಮತ್ತು ಅಭಿಮಾನಿಗಳು ಅವರ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಕೈಗೊಳ್ಳಲಾಗಿದೆ. ಇನ್ನು ಭಾನುವಾರ ನಟ ಪುನೀತ್ ಅಂತ್ಯಕ್ರಿಯೆ ನಡೆಯಲಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿಯೇ ಪುನೀತ್ ರಾಜ್ ಕುಮಾರ್ ರವರ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ....
Political News: ಇಂದು ಪ್ರಧಾನಿ ಮೋದಿಯವರ ಹುಟ್ಟುಹಬ್ಬ ಹಿನ್ನೆಲೆ, ದೇಶದ ಹಲವೆಡೆ ಮೋದಿ ಅಭಿಮಾನಿಗಳು, ಬಿಜೆಪಿಗರು ಹಲವು ಕಾಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಅನ್ನ ಸಂತರ್ಪಣೆ, ರಕ್ತದಾನ ಶಿಬಿರ,...