ಖಾಸಗಿ ಸ್ಲೀಪರ್ ಬಸ್ನ ಟೈರ್ ಸ್ಫೋಟಗೊಂಡು ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಜಿಲ್ಲೆಯ ಶಾಂತಿಗ್ರಾಮ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ತಡ ರಾತ್ರಿ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ ನ ಟೈರ್ ಸ್ಫೋಟಗೊಂಡು ಧಗಧಗನೆ ಹೊತ್ತಿ ಉರಿದಿದೆ. ಪ್ರಯಾಣಿಕರೊಬ್ಬರ ಸಮಯಪ್ರಜ್ಞೆಯಿಂದ ಬಸ್ನಲ್ಲಿದ್ದ 36 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಲಗೇಜ್...
ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...