ರಾಜ್ಯದಲ್ಲಿ ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗಳಿಗೆ ವೇಗಧೂತ ಎಕ್ಸ್‌ಪ್ರೆಸ್ ಬಸ್ ಸೇವೆಗಳು ಇದೆ. ಇದು ಎಲ್ಲರಿಗೂ ಗೊತ್ತೇ ಇದೆ. ಆದರೆ ಈಗ ಬೆಂಗಳೂರಲ್ಲೂ ಬಿಎಂಟಿಸಿ ಎಕ್ಸ್‌ಪ್ರೆಸ್ ಬಸ್‌ಗಳ ಸಂಚಾರ ಆರಂಭವಾಗಿದೆ. ನಗರದ ವಿವಿಧ ಮಾರ್ಗಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕಡಿಮೆ ನಿಲುಗಡೆಯ ವೇಗಧೂತ ಬಿಎಂಟಿಸಿ ಬಸ್ ಗಳನ್ನು ಬಿಡಲಾಗಿದೆ. ಇದಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...
ಇಸ್ಲಾಮಾಬಾದ್: ನೈರುತ್ಯ ಪಾಕಿಸ್ತಾನ (Southwestern Pakistan)ದಲ್ಲಿ ನಡೆದ ಎರಡು ಪ್ರತ್ಯೇಕ ಭಯೋತ್ಪಾದಕ ದಾಳಿಯಲ್ಲಿ 31 ನಾಗರಿಕರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಬಲೂಚಿಸ್ತಾನದಲ್ಲಿ ಗುರುತಿನ ಚೀಟಿ ತಪಾಸಣೆ ನೆಪದಲ್ಲಿ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ ಬಂದೂಕುಧಾರಿಗಳು 23 ಪ್ರಯಾಣಿಕರನ್ನು ನಿರ್ದಾಕ್ಷಿಣ್ಯವಾಗಿ ಕೊಲೆ ಮಾಡಿದ್ದಾರೆ.
https://youtu.be/rJmANOcBbLs?si=prV6oJTUzkLn-9IZ
ಆಕ್ರಮಣಕಾರರು ಅಂತರ-ಪ್ರಾಂತೀಯ ಬಸ್‌ಗಳು ಮತ್ತು ಟ್ರಕ್‌ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ. ಪ್ರಯಾಣಿಕರನ್ನು ಕೆಳಗಿಳಿಸಿ...
ನವದೆಹಲಿ: ಊಟದ ಬಾಕ್ಸ್ ತೊಳೆಯೋ ವಿಚಾರವಾಗಿ ಪೈಲಟ್- ಸಿಬ್ಬಂದಿ ಜಗಳದಿಂದಾಗಿ ಪ್ರಯಾಣಿಕರು ಕಂಗಾಲಾದ ಘಟನೆ ನಡೆದಿದೆ.
ನಿನ್ನೆ ನಡೆದ ಈ ಘಟನೆಯಲ್ಲಿ ಪೈಲಟ್ ಮತ್ತು ಸಿಬ್ಬಂದಿ ಪರಸ್ಪರ ಮಾತಿನ ಚಕಮಕಿ ಅತಿರೇಖಕ್ಕೆ ತಿರುಗಿತ್ತು. ಊಟದ ಬಳಿಕ ಪೈಲಟ್ , ಸಿಬ್ಬಂದಿಗೆ ಟಿಫನ್ ಬಾಕ್ಸ್ ತೊಳೆದಿಡೋದಕ್ಕೆ ಹೇಳಿದ್ದರು. ಬೆಂಗಳೂರು- ಕೋಲ್ಕತ್ತಾ ಏರ್ ಇಂಡಿಯಾ ವಿಮಾನದಲ್ಲಿ...