ಇಸ್ಲಾಮಾಬಾದ್: ನೈರುತ್ಯ ಪಾಕಿಸ್ತಾನ (Southwestern Pakistan)ದಲ್ಲಿ ನಡೆದ ಎರಡು ಪ್ರತ್ಯೇಕ ಭಯೋತ್ಪಾದಕ ದಾಳಿಯಲ್ಲಿ 31 ನಾಗರಿಕರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಬಲೂಚಿಸ್ತಾನದಲ್ಲಿ ಗುರುತಿನ ಚೀಟಿ ತಪಾಸಣೆ ನೆಪದಲ್ಲಿ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ ಬಂದೂಕುಧಾರಿಗಳು 23 ಪ್ರಯಾಣಿಕರನ್ನು ನಿರ್ದಾಕ್ಷಿಣ್ಯವಾಗಿ ಕೊಲೆ ಮಾಡಿದ್ದಾರೆ.
https://youtu.be/rJmANOcBbLs?si=prV6oJTUzkLn-9IZ
ಆಕ್ರಮಣಕಾರರು ಅಂತರ-ಪ್ರಾಂತೀಯ ಬಸ್‌ಗಳು ಮತ್ತು ಟ್ರಕ್‌ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ. ಪ್ರಯಾಣಿಕರನ್ನು ಕೆಳಗಿಳಿಸಿ...
ನವದೆಹಲಿ: ಊಟದ ಬಾಕ್ಸ್ ತೊಳೆಯೋ ವಿಚಾರವಾಗಿ ಪೈಲಟ್- ಸಿಬ್ಬಂದಿ ಜಗಳದಿಂದಾಗಿ ಪ್ರಯಾಣಿಕರು ಕಂಗಾಲಾದ ಘಟನೆ ನಡೆದಿದೆ.
ನಿನ್ನೆ ನಡೆದ ಈ ಘಟನೆಯಲ್ಲಿ ಪೈಲಟ್ ಮತ್ತು ಸಿಬ್ಬಂದಿ ಪರಸ್ಪರ ಮಾತಿನ ಚಕಮಕಿ ಅತಿರೇಖಕ್ಕೆ ತಿರುಗಿತ್ತು. ಊಟದ ಬಳಿಕ ಪೈಲಟ್ , ಸಿಬ್ಬಂದಿಗೆ ಟಿಫನ್ ಬಾಕ್ಸ್ ತೊಳೆದಿಡೋದಕ್ಕೆ ಹೇಳಿದ್ದರು. ಬೆಂಗಳೂರು- ಕೋಲ್ಕತ್ತಾ ಏರ್ ಇಂಡಿಯಾ ವಿಮಾನದಲ್ಲಿ...
Bollywood News: ನಟಿ ಸನ್ನಿಲಿಯೋನ್ ಪತಿ-ಮಕ್ಕಳ ಜೊತೆ ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಗಣಪನನ್ನು ಕೂರಿಸಿ, ತಮ್ಮ ಮೂವರು ಮಕ್ಕಳು ಮತ್ತು ಪತಿಯೊಂದಿಗೆ ಸನ್ನಿ ಗಣೇಶೋತ್ಸವ...