Dehali News : ಪ್ರಯಾಣಿಕರನ್ನು ಹೊತ್ತು ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನ ಶುಕ್ರವಾರ ಪಾಟ್ನಾ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಬಗ್ಗೆ ತಿಳಿದು ಬಂದಿದೆ.
ಇಂಡಿಗೋ ಫ್ಲೈಟ್ ಪ್ರಯಾಣಿಕರನ್ನು ಹೊತ್ತು ದೆಹಲಿಗೆ ಟೇಕ್ ಆಫ್ ಆದ ಮೂರೇ ನಿಮಿಷಕ್ಕೆ ಇಂಜಿನ್ ನಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಕೂಡಲೇ ಪೈಲೆಟ್ ವಿಮಾನವನ್ನು ಪಾಟ್ನಾದ ಜೈ...