https://www.youtube.com/watch?v=6S7N85k_Qig
ಬೆಂಗಳೂರು: ಆರಂಭಿಕ ಬ್ಯಾಟರ್ ಶರತ್ (53) ಅವರ ಆಕರ್ಷಕ ಅರ್ಧ ಶತಕದ ನೆರೆವಿನಿಂದ ಶಿವಮೊಗ್ಗ ಸ್ಟ್ರೈಕರ್ಸ್ ತಂಡ ಮಹಾರಾಜ ಟಿ20 ಟ್ರೋಫಿಯಲ್ಲಿ ಮೈಸೂರು ವಾರಿಯರ್ಸ್ ವಿರುದ್ಧ 13 ರನ್‍ಗಳ ಗೆಲುವು ದಾಖಲಿಸಿತು. ಇದರೊಂದಿಗೆ ಶಿವಮೊಗ್ಗ ತಂಡ ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿತು.
ಮೈಸೂರಿನ ಶ್ರೀಕಂಠದತ್ತ ಒಡೆಯರ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮೈಸೂರು ಫೀಲ್ಡಿಂಗ್...