Tuesday, September 16, 2025

Pavitra Gowda

ಬೆಡ್‌ಶೀಟ್-ದಿಂಬು ಕೊಡಿ ಪ್ಲೀಸ್ – ದರ್ಶನ್, ಪವಿತ್ರಾ ಡಿಮ್ಯಾಂಡ್‌!

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಮತ್ತು ಪವಿತ್ರಾ ಗೌಡ ಅವರ ಜಾಮೀನು ರದ್ದಾಗಿದೆ. ಜೈಲು ಸೇರಿರುವ ಡೆವಿಲ್ ಗ್ಯಾಂಗ್ ಈಗ ಕಾರಾಗೃಹದಲ್ಲಿ ಪರದಾಡುತ್ತಿದೆ. ಇದರ ಜತೆಗೆ, ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಬೆಡ್‌ಶೀಟ್ ಮತ್ತು ದಿಂಬು ನೀಡುವಂತೆ ಅರ್ಜಿ ಸಲ್ಲಿಸಿದ್ದಾರೆ. ಪವಿತ್ರಾ ಗೌಡ ಅವರು ಕೂಡ ಕೆಳ ಹಂತದ ನ್ಯಾಯಾಲಯದಲ್ಲಿ...

ನಟ ದರ್ಶನ್‌ ಬೇಲ್‌ ರದ್ದು – ಸುಪ್ರೀಂಕೋರ್ಟ್‌ ಹೇಳಿದ್ದೇನು?

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ, ನಟ ದರ್ಶನ್‌ ಬೇಲ್‌ ರದ್ದಾಗಿದೆ. ಹೈಕೋರ್ಟ್ ಜಾಮೀನು ನೀಡುವಾಗ ವಿವೇಚನೆ ಬಳಸಿಲ್ಲ ಎಂದಿರುವ ಸುಪ್ರೀಂಕೋರ್ಟ್‌, ಆರೋಪಿಗಳನ್ನು ತಕ್ಷಣವೇ ಬಂಧಿಸಲು ಆದೇಶಿಸಿದೆ. ಎ1 ಪವಿತ್ರಾ ಗೌಡ , ಎ2 ದರ್ಶನ್‌, ಎ6 ಜಗದೀಶ್‌, ಎ14 ಪ್ರದೂಷ್‌, ಎ11 ನಾಗರಾಜ್‌, ಎ7 ಅನುಕುಮಾರ್‌, ಎ12 ಲಕ್ಷ್ಮಣ್‌ ಶರಣಾಗದಿದ್ದರೆ, ವಶಕ್ಕೆ ಪಡೆಯಿರಿ ಅಂತಾ...

ನಟ ದರ್ಶನ್‌ಗೂ ಪವಿತ್ರಾ ಗೌಡಗೂ ಏನು ಸಂಬಂಧ?

ಸುಪ್ರೀಂಕೋರ್ಟ್‌ನಲ್ಲಿಂದು ಒಂದೂವರೆ ಗಂಟೆಗೂ ಅಧಿಕ ಕಾಲ, ರೇಣುಕಾಸ್ವಾಮಿ ಕೊಲೆ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ನಡೆದಿದೆ. ವಾದ-ಪ್ರತಿವಾದ ಆಲಿಸಿದ ಸುಪ್ರಿಂ, 100ಕ್ಕೂ ಅಧಿಕ ಪ್ರಶ್ನೆಗಳನ್ನು ವಕೀಲರ ಮುಂದಿಟ್ಟಿತ್ತು. ರಾಜ್ಯ ಸರ್ಕಾರ ಮತ್ತು ದರ್ಶನ್‌ಗಷ್ಟೇ ಅಲ್ಲ.. ಪವಿತ್ರಾ ಗೌಡಗೂ ಖಡಕ್‌ ಪ್ರಶ್ನೆಗಳನ್ನೇ ಕೇಳಿದೆ. ಇದಕ್ಕೆಲ್ಲಾ ನೀವೇ ಕಾರಣ - ಸುಪ್ರೀಂ ನೀವಿಲ್ಲದಿದ್ದರೆ ಇಷ್ಟೆಲ್ಲಾ ಆಗುತ್ತಿರಲಿಲ್ಲ. ಇದಕ್ಕೆಲ್ಲಾ ನೀವೇ...

Sandalwood News: ಆರೋಗ್ಯ ಸಮಸ್ಯೆ ಇದೆ. ಈ ಬಾರಿ ಹುಟ್ಟುಹಬ್ಬ ಆಚರಿಸಲ್ಲ: ನಟ ದರ್ಶನ್

Sandalwood News: ಸ್ಯಾಂಡಲ್‌್ವುಡ್ ನಟ ದರ್ಶನ್ ತೂಗುದೀಪ್ ರೇಣುಕಾಸ್ವಾಮಿ ಕೊಲೆ ಕೇಸ್‌ನಿಂದ ಹೊರಬಂದ ಬಳಿಕ, ಮೊದಲ ಬಾರಿ ವೀಡಿಯೋ ಮಾಡಿ, ಸಾಕಷ್ಟು ಮಾತನಾಡಿದ್ದಾರೆ. ಎಲ್ಲಾ ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ನಮಸ್ಕಾರ ಹೇಳಲಾ ಇಲ್ಲಾ ಥ್ಯಾಂಕ್ಸ್ ಹೇಳಲಾ,..? ಏನೇ ಪದ ಬಳಸಿದರೂ ಅದು ಕಡಿಮೆಯೇ. ಯಾಕಂದ್ರೆ ನೀವು ತೋರಿಸಿುವ ಪ್ರೀತಿ ಅಂಥದ್ದು. ಈ ವೀಡಿಯೋ ಮಾಡಲು...

Sandalwood News: ಪ್ರಯಾಗ್‌ರಾಜ್‌ಗೆ ಹೋಗಿ ಅಮೃತ ಸ್ನಾನ ಮಾಡಿದ ಪವಿತ್ರಾ ಗೌಡ

Sandalwood News: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಯಾಗಿ ಕೆಲವು ತಿಂಗಳುಗಳ ಕಾಲ ಜೈಲು ವಾಸ ಅನುಭವಿಸಿದ್ದ ಪವಿತ್ರಾ ಗೌಡ, ಇದೀಗ ಬೇಲ್‌ ಮೇಲೆ ಈಚೆ ಬಂದು, ನಾರ್ಮಲ್ ಆಗಿ ಜೀವನ ಸಾಗಿಸುತ್ತಿದ್ದಾರೆ. ಜೈಲಿನಿಂದ ಹೊರಬಂದ ಬಳಿಕ, ಹಲವು ದೇವಸ್ಥಾನಗಳಿಗೆ ಹೋಗಿ ಹರಕೆ ಪೂರ್ಣಗೊಳಿಸುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಪವಿತ್ರಾ ಶಿರಡಿ ಸಾಯಿಬಾಬಾ ಸನ್ನಿಧಿಗೆ ದೇವರ...

Darshan Case : ಜಾಮೀನು ಅರ್ಜಿ ಹಿಂಪಡೆದ ಪವಿತ್ರಾಗೌಡ

ಇಡೀ ರಾಜ್ಯವೇ ಬೆಚ್ಚಿ ಬೀಳಿಸಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾಗೌಡ ಅವರು ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹಿಂಪಡೆದಿದ್ದಾರೆ. ಶುಕ್ರವಾರ ಹೈಕೋರ್ಟ್‌ ನ ನ್ಯಾಯಾಧೀಶರಾದ ವಿಶ್ವಜಿತ್‌ ಶೆಟಿ ಅವರ ಪೀಠ ಮುಂದೆ ಅರ್ಜಿ ವಿಚಾರಣೆ ನಡೆಯಿತು. ಈ ಸಂದರ್ಭದಲ್ಲಿ ನ್ಯಾಯಾಧೀಶರು, ಈಗಾಗಲೇ ಈ ಪ್ರಕರಣದ ಬಗ್ಗೆ ಚಾರ್ಜ್‌...

Renukaswamy Murder Case: ಸ್ವಾಮಿ ಕಿವಿ, ಕೈ ಕಟ್- ‘ಕಾಟೇರ’ ಕ್ರೌಯದ ಅಸಲಿ ಸತ್ಯ!

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಪಿ ಚಂದನ್ ನೇತೃತ್ವದ ತನಿಖಾ ತಂಡ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಇದರ ಬೆನ್ನಲ್ಲೇ ಬೆಂಗಳೂರಿನ ಪಟ್ಟಣಗೆರೆ ಶೆಡ್​ನಲ್ಲಿ ರೇಣುಕಾ ಸ್ವಾಮಿ ಅಂಗಲಾಚುತ್ತಿರುವ ಫೋಟೋಗಳು ಕೂಡ ಒಂದೊಂದಾಗಿ ವೈರಲ್ ಆಗುತ್ತಿವೆ.. ಈ ಒಂದೊಂದು ಫೋಟೋಗಳನ್ನು ನೋಡಿದ್ರೆ ಸಾಕು ಕರುಳು ಚುರಕ್ ಎನ್ನದೇ ಇರಲ್ಲ. ದಯವಿಟ್ಟು ನನ್ನನ್ನು ಬಿಟ್ಟುಬಿಡು ಅಂತಾ...

ಮುರಿದುಬಿತ್ತಾ ಪವಿತ್ರಾ-ದರ್ಶನ್ ಸಂಬಂಧ? ಕೊಲೆಯಲ್ಲಿ ಒಗ್ಗಟ್ಟು! ಕಾನೂನು ಹೋರಾಟ ಮಾತ್ರ ಪ್ರತ್ಯೇಕ!!

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜೈಲು ಸೇರಿರುವ ಎಲ್ಲಾ ಹದಿನೇಳು ಆರೋಪಿಗಳು ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದರು. ಆದರೆ, ಇದೀಗ ಒಬ್ಬೊಬ್ಬರೇ ಕಾನೂನು ಹೋರಾಟಕ್ಕೆ ಇಳಿದಿದ್ದಾರೆ. ಮೊದಲು ಪವಿತ್ರಾಗೌಡ ಅವರು ದರ್ಶನ್ ಅವರಿಗಿಂತ ಮೊದಲೇ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಅವರು ಎ1 ಆರೋಪಿ. ಅವರಿಂದಲೇ ರೇಣುಕಾಸ್ವಾಮಿ ಅವರ ಕೊಲೆಯಾಗಿದೆ ಎಂಬ ಮಾತುಗಳು ಕೇಳಿಬಂದಿವೆ....

ತನಿಖೆಗೆ ಸಹಕರಿಸಿದ್ದೇನೆ ಜಾಮೀನು ಕೊಡಿ; ಅಂಗಲಾಚಿದ ಪವಿತ್ರಾಗೌಡ!

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್, ಪವಿತ್ರಾಗೌಡ ಸೇರಿದಂತೆ ಹದಿನೇಳು ಮಂದಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಈ ಪ್ರಕರಣದಿಂದಾಗಿ ಕಳೆದ ಎರಡು ತಿಂಗಳಿಗೂ ಹೆಚ್ಚು ದಿನಗಳನ್ನು ಈ ಎಲ್ಲಾ ಆರೋಪಿಗಳು ಜೈಲಿನಲ್ಲೇ ಇದ್ದಾರೆ. ದಿನ ದಿನಕ್ಕೂ ಈ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಎ1 ಆರೋಪಿಯಾಗಿ ಇಷ್ಟು ದಿನಗಳ ಕಾಲ ಜೈಲಿನಲ್ಲಿದ್ದ ಪವಿತ್ರಾಗೌಡ, ದರ್ಶನ್...

ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಪವಿತ್ರಾ ಗೌಡ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ​ದರ್ಶನ್ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಸೇರಿ ಬರೋಬ್ಬರಿ 72 ದಿನಗಳಾಗಿವೆ. ಈ ಕೊಲೆ ಕೇಸ್​​ನಲ್ಲಿ ದರ್ಶನ್ ಎ2 ಆರೋಪಿಯಾಗಿದ್ರೆ, ಪವಿತ್ರಾಗೌಡ ಎ1 ಆರೋಪಿಯಾಗಿದ್ದಾರೆ. ಇದೀಗ ಪವಿತ್ರಾಗೌಡ ಅವರು ಜಾಮೀನಿಗಾಗಿ ಅರ್ಜಿಸಲ್ಲಿಸಿದ್ದಾರೆ. ರೇಣುಕಾಸ್ವಾಮಿ ಕೊಲೆಯಾದ ಸ್ಥಳದಲ್ಲಿ ಪವಿತ್ರಾ ಗೌಡ ಇದ್ರೂ ಎನ್ನುವ ಕುರಿತು ಪೊಲೀಸರಿಗೆ ಸಾಕ್ಷಿ ಸಿಕ್ಕಿತ್ತು....
- Advertisement -spot_img

Latest News

₹60 ಕೋಟಿ ವಂಚನೆ – ನೂರಾರು ಕುಟುಂಬ ಬಲಿಪಶು!!!

ರಾಜಧಾನಿ ಬೆಂಗಳೂರಿನಲ್ಲಿ ಮನೆ ಬಾಡಿಗೆ ಅಥವಾ ಲೀಸ್ ಪಡೆಯಲು ಯತ್ನಿಸಿದ ನೂರಾರು ಕುಟುಂಬಗಳು ಭಾರೀ ವಂಚನೆಗೆ ಒಳಗಾಗಿದ್ದಾರೆ. ‘ಕೆಟಿನಾ ಹೋಮ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್’ ಎಂಬ...
- Advertisement -spot_img