Sandalwood News: ಸ್ಯಾಂಡಲ್‌್ವುಡ್ ನಟ ದರ್ಶನ್ ತೂಗುದೀಪ್ ರೇಣುಕಾಸ್ವಾಮಿ ಕೊಲೆ ಕೇಸ್‌ನಿಂದ ಹೊರಬಂದ ಬಳಿಕ, ಮೊದಲ ಬಾರಿ ವೀಡಿಯೋ ಮಾಡಿ, ಸಾಕಷ್ಟು ಮಾತನಾಡಿದ್ದಾರೆ.
ಎಲ್ಲಾ ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ನಮಸ್ಕಾರ ಹೇಳಲಾ ಇಲ್ಲಾ ಥ್ಯಾಂಕ್ಸ್ ಹೇಳಲಾ,..? ಏನೇ ಪದ ಬಳಸಿದರೂ ಅದು ಕಡಿಮೆಯೇ. ಯಾಕಂದ್ರೆ ನೀವು ತೋರಿಸಿುವ ಪ್ರೀತಿ ಅಂಥದ್ದು. ಈ ವೀಡಿಯೋ ಮಾಡಲು...
Sandalwood News: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಯಾಗಿ ಕೆಲವು ತಿಂಗಳುಗಳ ಕಾಲ ಜೈಲು ವಾಸ ಅನುಭವಿಸಿದ್ದ ಪವಿತ್ರಾ ಗೌಡ, ಇದೀಗ ಬೇಲ್ ಮೇಲೆ ಈಚೆ ಬಂದು, ನಾರ್ಮಲ್ ಆಗಿ ಜೀವನ ಸಾಗಿಸುತ್ತಿದ್ದಾರೆ. ಜೈಲಿನಿಂದ ಹೊರಬಂದ ಬಳಿಕ, ಹಲವು ದೇವಸ್ಥಾನಗಳಿಗೆ ಹೋಗಿ ಹರಕೆ ಪೂರ್ಣಗೊಳಿಸುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಪವಿತ್ರಾ ಶಿರಡಿ ಸಾಯಿಬಾಬಾ ಸನ್ನಿಧಿಗೆ ದೇವರ...
ಇಡೀ ರಾಜ್ಯವೇ ಬೆಚ್ಚಿ ಬೀಳಿಸಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾಗೌಡ ಅವರು ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹಿಂಪಡೆದಿದ್ದಾರೆ. ಶುಕ್ರವಾರ ಹೈಕೋರ್ಟ್ ನ ನ್ಯಾಯಾಧೀಶರಾದ ವಿಶ್ವಜಿತ್ ಶೆಟಿ ಅವರ ಪೀಠ ಮುಂದೆ ಅರ್ಜಿ ವಿಚಾರಣೆ ನಡೆಯಿತು. ಈ ಸಂದರ್ಭದಲ್ಲಿ ನ್ಯಾಯಾಧೀಶರು, ಈಗಾಗಲೇ ಈ ಪ್ರಕರಣದ ಬಗ್ಗೆ ಚಾರ್ಜ್...
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಪಿ ಚಂದನ್ ನೇತೃತ್ವದ ತನಿಖಾ ತಂಡ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಇದರ ಬೆನ್ನಲ್ಲೇ ಬೆಂಗಳೂರಿನ ಪಟ್ಟಣಗೆರೆ ಶೆಡ್ನಲ್ಲಿ ರೇಣುಕಾ ಸ್ವಾಮಿ ಅಂಗಲಾಚುತ್ತಿರುವ ಫೋಟೋಗಳು ಕೂಡ ಒಂದೊಂದಾಗಿ ವೈರಲ್ ಆಗುತ್ತಿವೆ.. ಈ ಒಂದೊಂದು ಫೋಟೋಗಳನ್ನು ನೋಡಿದ್ರೆ ಸಾಕು ಕರುಳು ಚುರಕ್ ಎನ್ನದೇ ಇರಲ್ಲ. ದಯವಿಟ್ಟು ನನ್ನನ್ನು ಬಿಟ್ಟುಬಿಡು ಅಂತಾ...
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜೈಲು ಸೇರಿರುವ ಎಲ್ಲಾ ಹದಿನೇಳು ಆರೋಪಿಗಳು ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದರು. ಆದರೆ, ಇದೀಗ ಒಬ್ಬೊಬ್ಬರೇ ಕಾನೂನು ಹೋರಾಟಕ್ಕೆ ಇಳಿದಿದ್ದಾರೆ. ಮೊದಲು ಪವಿತ್ರಾಗೌಡ ಅವರು ದರ್ಶನ್ ಅವರಿಗಿಂತ ಮೊದಲೇ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಅವರು ಎ1 ಆರೋಪಿ. ಅವರಿಂದಲೇ ರೇಣುಕಾಸ್ವಾಮಿ ಅವರ ಕೊಲೆಯಾಗಿದೆ ಎಂಬ ಮಾತುಗಳು ಕೇಳಿಬಂದಿವೆ....
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್, ಪವಿತ್ರಾಗೌಡ ಸೇರಿದಂತೆ ಹದಿನೇಳು ಮಂದಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಈ ಪ್ರಕರಣದಿಂದಾಗಿ ಕಳೆದ ಎರಡು ತಿಂಗಳಿಗೂ ಹೆಚ್ಚು ದಿನಗಳನ್ನು ಈ ಎಲ್ಲಾ ಆರೋಪಿಗಳು ಜೈಲಿನಲ್ಲೇ ಇದ್ದಾರೆ. ದಿನ ದಿನಕ್ಕೂ ಈ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಎ1 ಆರೋಪಿಯಾಗಿ ಇಷ್ಟು ದಿನಗಳ ಕಾಲ ಜೈಲಿನಲ್ಲಿದ್ದ ಪವಿತ್ರಾಗೌಡ, ದರ್ಶನ್...
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಸೇರಿ ಬರೋಬ್ಬರಿ 72 ದಿನಗಳಾಗಿವೆ. ಈ ಕೊಲೆ ಕೇಸ್‌ನಲ್ಲಿ ದರ್ಶನ್ ಎ2 ಆರೋಪಿಯಾಗಿದ್ರೆ, ಪವಿತ್ರಾಗೌಡ ಎ1 ಆರೋಪಿಯಾಗಿದ್ದಾರೆ. ಇದೀಗ ಪವಿತ್ರಾಗೌಡ ಅವರು ಜಾಮೀನಿಗಾಗಿ ಅರ್ಜಿಸಲ್ಲಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆಯಾದ ಸ್ಥಳದಲ್ಲಿ ಪವಿತ್ರಾ ಗೌಡ ಇದ್ರೂ ಎನ್ನುವ ಕುರಿತು ಪೊಲೀಸರಿಗೆ ಸಾಕ್ಷಿ ಸಿಕ್ಕಿತ್ತು....
ಮಾಡಿದ್ದುಣ್ಣೋ ಮಾರಾಯ ಎಂಬ ಮಾತಿದೆ. ಉಪ್ಪು ತಿಂದೋರು ನೀರು ಕುಡಿಯಲೇ ಬೇಕು. ಹಾಗೆ ತಪ್ಪು ಮಾಡಿದೋರು ಶಿಕ್ಷೆ ಅನುಭವಿಸಲೇಬೇಕು. ಈ ಮಾತನ್ನ ಯಾಕೆ ಹೇಳ್ತಾ ಇದೀನಿ ಅಂದ್ರೆ
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆಗೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರ ಗೌಡ ಹಾಗೂ 17 ಮಂದಿ ನ್ಯಾಯಾಂಗ ಬಂಧನದಲ್ಲಿರೋದು ಗೊತ್ತೇ ಇದೆ. ದಿನಕೊಬ್ಬರು ಆರೋಪಿಗಳನ್ನ ಮಾತಾಡಿಸಲು ಹೋಗುವುದು ಸಹಜ....
ಬೆಂಗಳೂರು: ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರು ಜೈಲು ಪಾಲಾಗಿದ್ದಾರೆ. ದರ್ಶನ್ ಜೈಲಿನಲ್ಲಿ 11 ದಿನಗಳನ್ನು ಕಳೆದಿದ್ದಾರೆ. ನಿದ್ದೆ ಬರದ ರಾತ್ರಿಗಳನ್ನು ಸುಟ್ಟಿದ್ದಾರೆ. ನೆಮ್ಮದಿ ಇರದ ಹಗಲನ್ನು ಕಳೆದಿದ್ದಾರೆ. ಅವರನ್ನು ಕಾಣಲು ಈಗಾಗಲೇ ಅವರ ಪತ್ನಿ, ಪುತ್ರ, ತಾಯಿ ಮತ್ತು ಸಹೋದರ ಹೋಗಿ ಸಮಾಧಾನ ಹೇಳಿದ್ದಾಗಿದೆ. ಯಾರು ಎಷ್ಟೇ ಸಮಾಧಾನದ...
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ ಸೇರಿದಂತೆ 17 ಆರೋಪಿಗಳು ಜೈಲು ಸೇರಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ಸ್ಯಾಂಡಲ್ ವುಡ್ ನಟ ನಟಿಯರು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಇದೀಗ ದೊಡ್ಮನೆ ಹಿರಿಯಮಗ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು, ದರ್ಶನ್ ಬಂಧನದ ಕುರಿತು ಮೌನ ಮುರಿದಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಶಿವಣ್ಣ, ಎಲ್ಲಾ...