Sandalwood News: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ರನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದೆ.
ಇನ್ನು ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಕಾರಣ, ರೇಣುಕಾಸ್ವಾಮಿಯನ್ನು ದರ್ಶನ್ ಕೊಲೆ ಮಾಡಿದ್ದಾರೆಂಬ ಆರೋಪವಿದೆ. ಹಾಗಾಗಿ ಪವಿತ್ರ ಗೌಡರನ್ನು ಆರ್‌ಆರ್‌ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರೇಣುಕಾಸ್ವಾಮಿ ದರ್ಶನ್ ತುಗೂದೀಪ ಅವರ ಅಪ್ಪಟ...