ಕನ್ನಡ ಚಿತ್ರರಂಗಕ್ಕೆ ತಮ್ಮದೇ ಆದ ಸದಭಿರುಚಿಯ ಸಿನಿಮಾಗಳನ್ನು ನೀಡಿರುವ ಯೋಗರಾಜ್ ಭಟ್ ನಿರ್ದೇಶನದ, ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್, ಪವನ್ ಕುಮಾರ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ, ಬಹು ನಿರೀಕ್ಷಿತ
"ಗಾಳಿಪಟ 2" ಚಿತ್ರ ಆಗಸ್ಟ್ 12 ರಂದು ಬಿಡುಗಡೆಯಾಗುತ್ತಿದೆ. ಕರ್ನಾಟಕದಲ್ಲಷ್ಟೇ ಅಲ್ಲದೇ ಹೊರರಾಜ್ಯ ಹಾಗೂ ಹೊರದೇಶಗಳಲ್ಲೂ "ಗಾಳಿಪಟ 2" ಬಿಡುಗಡೆಯಾಗಲಿದೆ. ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಮೇಶ್ ರೆಡ್ಡಿ...
ವಿಕಟಕವಿ ಯೋಗರಾಜ್ ಭಟ್ಟರ ಬಹುನಿರೀಕ್ಷಿತ ಸಿನಿಮಾ ಗಾಳಿಪಟ-2. ಈಗಾಗ್ಲೇ ಒಮ್ಮೆ ಗಾಳಿಪಟ ಹಾರಿಸಿ ಸಕ್ಸಸ್ ಕಂಡಿರುವ ಭಟ್ಟರು, ಮತ್ತೆ ಹದಿಮೂರು ವರ್ಷದ ಬಳಿಕ ಗಾಳಿಪಟ-2 ಹಾರಿಸ್ತಿರೋದು ಗೊತ್ತೇ ಇದೆ.
ಗಣೇಶ್, ರಾಜೇಶ್ ಕೃಷ್ಣನ್ ಹಾಗೂ ದಿಂಗತ್ ಗಾಳಿಪಟ ಸಿನಿಮಾದಲ್ಲಿ ನಟಿಸಿದ್ದರು. ಆದ್ರೆ ಗಾಳಿಪಟ-2 ಸಿನಿಮಾದಲ್ಲಿ ರಾಜೇಶ್ ಕೃಷ್ಣನ್ ಬದಲಿಗೆ ಲೂಸಿಯಾ ಪವನ್ ಕುಮಾರ್ ನಟಿಸ್ತಿದ್ದು, ಉಳಿದಂತೆ...
Bollywood News: ನಟಿ ಸನ್ನಿಲಿಯೋನ್ ಪತಿ-ಮಕ್ಕಳ ಜೊತೆ ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಗಣಪನನ್ನು ಕೂರಿಸಿ, ತಮ್ಮ ಮೂವರು ಮಕ್ಕಳು ಮತ್ತು ಪತಿಯೊಂದಿಗೆ ಸನ್ನಿ ಗಣೇಶೋತ್ಸವ...