Wednesday, October 15, 2025

Pawan odeyar

ಆಸ್ಕರ್ ಜ್ಯೂರಿಯಾಗಿ ಪಾಲ್ಗೊಂಡ ಪವನ್ ಒಡೆಯರ್- ಮರೆಯಲಾರದ ಅನುಭವ ಎಂದ ನಿರ್ದೇಶಕ

ಪ್ರತಿಷ್ಠಿತ ಆಸ್ಕರ್ ಅವಾರ್ಡ್ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈ ಬಾರಿ ಆಸ್ಕರ್ ಪ್ರಶಸ್ತಿ ಯಾರ ಯಾರ ಪಾಲಾಗುತ್ತೆ ಎಂಬ ಲೆಕ್ಕಾಚಾರಗಳು ಜೋರಾಗಿದೆ. ಭಾರತದಿಂದ ಬೇರೆ ಬೇರೆ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿಗೆ ಹಲವಾರು ಸಿನಿಮಾಗಳು ನಾಮ ನಿರ್ದೇಶನವಾಗಿ ಗಮನ ಸೆಳೆಯುತ್ತಿವೆ. ಶಾರ್ಜಾದಲ್ಲಿ “ಕಬ್ಜ” ಕಮಾಲ್- ದುಬೈ ಕ್ರಿಕೆಟ್ ಗ್ರೌಂಡ್‌ನಲ್ಲಿ ಕಬ್ಜ ಟೀಂ ಆರ್ಭಟ.. ಸದ್ಯ ಲೇಟೆಸ್ಟ್ ಸಮಾಚಾರವೇನಪ್ಪ...

ಗೂಗ್ಲಿ ಡೈರೆಕ್ಟರ್ ಪವನ್ ಒಡೆಯರ್ ಮನೆಗೆ ಭೇಟಿ ಕೊಟ್ಟಿದ್ದೇಕೆ ಆ ಸಚಿವರು..?

ಚಂದನವನದ ಕ್ಯೂಟ್ ಕಪಲ್ ಗಳ ಪೈಕಿ ಡೈರೆಕ್ಟರ್ ಪವನ್ ಒಡೆಯರ್ ಹಾಗೂ ಅಪೇಕ್ಷಾ ಪುರೋಹಿತ್ ಕೂಡ ಒಬ್ರು. ಪರಸ್ಪರ ಪ್ರೀತಿಸಿ ಮದುವೆಯಾದ ಈ ಜೋಡಿಗೆ ಡಿಸೆಂಬರ್ 10ರಂದು ಗಂಡು ಮಗು ಜನಿಸಿತ್ತು.. ವಿಶೇಷ ಅಂದ್ರೆ ಪವನ್ ಒಡೆಯರ್ ಹುಟ್ಟುಹಬ್ಬದ ದಿನದಂದೇ ಯುವರಾಜ ಮನೆಗೆ ಆಗಮಿಸಿದ್ದ. ಹೀಗಾಗಿ ಮಗನ ಜನನದಿಂದ ಇಡೀ ಕುಟುಂಬದಲ್ಲಿ ಸಂತಸ ಮೂಡಿಸಿದೆ....
- Advertisement -spot_img

Latest News

ಕರ್ನಾಟಕ ಕೈತಪ್ಪಿದ AI ಹಬ್ : ಕಾಂಗ್ರೆಸ್ ಕಾರಣ ಎಂದ JDS

ತಂತ್ರಜ್ಞಾನ ದಿಗ್ಗಜ ಗೂಗಲ್ 1.3 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಎಐ ಹಬ್ ಯೋಜನೆ ಕರ್ನಾಟಕದ ಕೈತಪ್ಪಿ ಆಂಧ್ರ ಪ್ರದೇಶದ ಪಾಲಾಗಿದೆ. ಈ ಬೆಳವಣಿಗೆಗೆ...
- Advertisement -spot_img