ಮುಂಬೈ:ವೇಗಿ ಕಗಿಸೊ ರಬಾಡ ಅವರ ಮಾರಕ ದಾಳಿಯ ನೆರೆವಿನಿಂದ ಪಂಜಾಬ್ ತಂಡ ಬಲಿಷ್ಠ ಗುಜರಾತ್ ಟೈಟಾನ್ಸ್ ವಿರುದ್ಧ 8 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ.
ಇಲ್ಲಿನ ಡಿ.ವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಫಿಲ್ಡಿಂಗ್ ಆಯ್ದುಕೊಂಡಿತು.
ಪಂಜಾಬ್ ಪರ ಆರಂಭಿಕರಾಗಿ ಕಣಕ್ಕಿಳಿದ ವೃದ್ದಿಮಾನ್ ಸಾಹಾ 21, ಶಭಮನ್ ಗಿಲ್ 9, ಸಾಯಿ...
ಮುಂಬೈ:ಐಪಿಎಲ್ ನ 48ನೇ ಪಂದ್ಯದಲ್ಲಿ ಪಂಜಾಬ್ ತಂಡ ಬಲಿಷ್ಠ ಗುಜರಾತ್ ತಂಡವನ್ನು ಎದುರಿಸಲಿದೆ.
ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಮತ್ತೊಂದು ಹೈವೋಲ್ಟೇಜ್ ಪಂದ್ಯವನ್ನು ನಿರೀಕ್ಷಿಸಲಾಗಿದೆ.
ಇತ್ತಿಚೆಗಷ್ಟೆ ನಡೆದ ಮುಖಾಮುಖಿಯಲ್ಲಿ ಕೊನೆಯ ಎರಡು ಎಸೆತಗಳನ್ನು ರಾಹುಲ್ ತೆವಾಟಿಯಾ ಸಿಕ್ಸರ್ಗೆ ಅಟ್ಟಿ ತಂಡಕ್ಕೆ ರೋಚಕ ಜಯ ತಂದುಕೊಟ್ಟಿದ್ದರು.
ರಾಹುಲ್ ತೆವಾಟಿಯಾ ಆಡದಿದ್ದರೆ ಡೇವಿಡ್ ಮಿಲ್ಲರ್ ಆಡಲಿದ್ದಾರೆ. ಡೇವಿಡ್ ಮಿಲ್ಲರ್ ಆಡದಿದ್ದೂ...