ಮುಂಬೈ:ನಾಯಕ ಮಯಾಂಕ್ ಅಗರ್‍ವಾಲ್ ಹಾಗೂ ಶಿಖರ್ ಧವನ್ ಅವರ ಸೊಗಸಾದ ಬ್ಯಾಟಿಂಗ್ ನೆರೆವಿನಿಂದ ಕಿಂಗ್ಸ್ ಲೆವೆನ್ ಪಂಜಾಬ್ ತಂಡ ಬಲಿಷ್ಠ ಮುಂಬೈ ವಿರುದ್ಧ 12 ರನ್‍ಗಳ ರೋಚಕ ಗೆಲುವು ಪಡೆಯಿತು.ಮುಂಬೈ ತಂಡ ಸತತ ಐದನೆ ಸೋಲು ಕಂಡಿತು.
ಪುಣೆಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಫಿಲ್ಡಿಂಗ್ ಆಯ್ದುಕೊಂಡಿತು.ಪಂಜಾಬ್ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ಮಯಾಂಕ್...