Dharwad News: ಧಾರವಾಡ : ಪಿಡಿಓ ಅಧಿಕಾರಿಗಳ ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ. ಯರಿಕೊಪ್ಪ ಪಿಡಿಓ ಆತ್ಮಹತ್ಯೆ ಯತ್ನ ಹಿನ್ನೆಲೆ ಇವರೆಲ್ಲ ಹೋರಾಟ ನಡೆಸುತ್ತಿದ್ದು, ಧಾರವಾಡ ಜಿಲ್ಲಾ ಪಂಚಾಯತ್ ಎದುರು ಪ್ರತಿಭಟಿಸಿದ್ದಾರೆ.
ಪಂಚಾಯತ್ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ರಾಜು ವಾರದ ಅವರ ನೇತೃತ್ವದಲ್ಲಿ ಹೋರಾಟ ನಡೆದಿದ್ದು, ಇಂದು ಬೇರೆ ಜಿಲ್ಲೆಯ ಪಿಡಿಓಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
ದಾವಣಗೇರಿ ಬೆಳಗಾವಿ...