Recipe: ಬೇಕಾಗುವ ಸಾಮಗ್ರಿ: 1 ಕಪ್ ಶೇಂಗಾ, 1 ಕಪ್ ಎಳ್ಳು, 1 ಕಪ್ ಬೆಲ್ಲ, ತುಪ್ಪ, ಸ್ವಲ್ಪ ಏಲಕ್ಕಿ ಪುಡಿ.
ಮಾಡುವ ವಿಧಾನ: ಶೇಂಗಾ ಮತ್ತು ಎಳ್ಳನ್ನು ಎಣ್ಣೆ ಹಾಕದೇ ಹಾಗೆ ಹುರಿಯಿರಿ. ಬಳಿಕ ಎರಡೂ ಸಪರೇಟ್ ಆಗಿ ತರಿ ತರಿಯಾಗಿ ಪುಡಿ ಮಾಡಿ. ಪ್ಯಾನ್ ಬಿಸಿ ಮಾಡಿ, ತುಪ್ಪ ಹಾಕಿ ಬೆಲ್ಲ ಕರಗಿಸಿ,...
Health Tips: ಶೇಂಗಾ ಚಿಕ್ಕಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲಾ ಹೇಳಿ..? ಚಿಕ್ಕ ಮಕ್ಕಳಿಂದ ಹಿಡಿದು, ಹಿರಿಯರವರೆಗೂ ಶೇಂಗಾ ಚಿಕ್ಕಿಯನ್ನು ಜನ ಇಷ್ಟಪಟ್ಟು ತಿನ್ನುತ್ತಾರೆ. ಈ ಶೇಂಗಾ ಚಿಕ್ಕಿ ಬರೀ ರುಚಿ ಮಾತ್ರವಲ್ಲ. ಬದಲಾಗಿ ಆರೋಗ್ಯಕರವೂ ಹೌದು. ಅದು ಹೇಗೆ ಅಂತಾ ತಿಳಿಯೋಣ ಬನ್ನಿ..
ಶೇಂಗಾ ಚಿಕ್ಕಿ ಅಥವಾ ಶೇಂಗಾ ಮತ್ತು ಬೆಲ್ಲ ಸೇರಿಸಿ ಸೇವಿಸಿದರೆ,...
ಚಳಿಗಾಲ ಶುರುವಾಗಿದೆ. ಈ ಸಮಯದಲ್ಲಿ ಶೀತ ಶುರುವಾಗುವುದು, ದೇಹದಲ್ಲಿನ ರೋಗ ನಿರೋಧಕ ಶಕ್ತಿ ಕಡಿಮೆಯಾಗುವುದೆಲ್ಲ ಆಗೋದು ಕಾಮನ್. ಹಾಗಾಗಿ ಈ ಸಮಯದಲ್ಲಿ ನಾವು ಆರೋಗ್ಯಕರ ಆಹಾರವನ್ನೇ ಸೇವಿಸಬೇಕು. ಅದರಲ್ಲೂ ಕೊಂಚ ಉಷ್ಣವಾಗಿರುವ, ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುವ ಆಹಾರವನ್ನೇ ತಿನ್ನಬೇಕು. ಅಂಥ ಆಹಾರಗಳಲ್ಲಿ ಶೇಂಗಾ ಚಿಕ್ಕಿ ಕೂಡ ಒಂದು. ಚಳಿಗಾಲದಲ್ಲಿ ಶೇಂಗಾವನ್ನ ರಾತ್ರಿ ನೆನೆ ಹಾಕಿ, ಬೆಳಿಗ್ಗೆ...