ಕರ್ನಾಟಕ ಗುತ್ತಿಗೆದಾರರ ಸಂಘಟನೆ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಹೊರಿಸಿದೆ. ಕಾಂಗ್ರೆಸ್ ಆಡಳಿತದಲ್ಲಿ ಕಮಿಷನ್ ದರಗಳು ದ್ವಿಗುಣಗೊಂಡಿದ್ದು, ಬಾಕಿ ಬಿಲ್‌ಗಳು ಬಿಡುಗಡೆ ಆಗದೇ 33,000 ಕೋಟಿ ರೂ. ಬಾಕಿ ಉಳಿದಿದೆ ಎಂದು ಸಂಘಟನೆ ಆರೋಪಿಸಿದೆ.
ಗುತ್ತಿಗೆದಾರರ ಸಂಘವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿದೆ. ಪತ್ರದಲ್ಲಿ, ನಿಮ್ಮ ಸರ್ಕಾರದಿಂದ ನಮಗೆ...