www.karnatakatv.net: ಪಿಂಚಣಿದಾರರಿಗೆ ಹಾಗೂ ಕೇಂದ್ರ ಸರ್ಕಾರಿ ನೌಕರರಿಗೆ ಶೇ 3 ರಷ್ಟು ತುಟ್ಟಿಭತ್ಯೆ ನೀಡುವ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ.
ಕಳೆದ ತಿಂಗಳಲ್ಲಿ ಹಣಕಾಸು ಇಲಾಖೆಯು ಜ್ಞಾಪನಾ ಪತ್ರವೊಂದನ್ನು ಹೊರಡಿಸಿ ನಿವೃತ್ತ ಕೇಂದ್ರ ಸರ್ಕಾರಿ ನೌಕರರಿಗೆ ಗ್ರಾಚ್ಯುಟಿ ಮತ್ತು ನಗದು ಪಾವತಿಯ ವಿವರ ನೀಡಿತ್ತು. ಶೇ 17ರಿಂದ ಶೇ 28ಕ್ಕೆ ತುಟ್ಟಿಭತ್ಯೆ...