ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಒಂದು ಬಂದಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು 8ನೇ ವೇತನ ಆಯೋಗದ ನಿಯಮಾವಳಿಗಳಿಗೆ ಅನುಮೋದನೆ ನೀಡಿದೆ. ಈ ಆಯೋಗವು ಕೇಂದ್ರ ಸರ್ಕಾರಿ ನೌಕರರ ಸಂಬಳ, ಭತ್ಯೆಗಳು ಹಾಗೂ ಇತರ ಸೌಲಭ್ಯಗಳಲ್ಲಿ ಬದಲಾವಣೆ ಮಾಡಲು ಶಿಫಾರಸು ಸಲ್ಲಿಸಲಿದೆ. ಈ ನಿರ್ಧಾರದಿಂದ ಸುಮಾರು 50 ಲಕ್ಷ...