ಮೈಸೂರು; ಮೈಸೂರಿನಲ್ಲಿ ನಡೆಯುತ್ತಿರುವ ಗೃಹಲಕ್ಷ್ಮಿ ಯೋಜನೆಯ ಲೋಕಾರ್ಷಣೆಯ ಚಾರಿತ್ರಿಕವಾದ ಸಮಾವೇಶದ ಐತಿಹಾಸಿಕ ಸಂದರ್ಭದ ಹೈಲೈಟ್ಸ್
ಗೃಹಲಕ್ಷ್ಮಿ ಯೋಜನೆ ಲೋಕಾರ್ಷಣೆಗೆ ಕೇವಲ ಕರ್ನಾಟಕದಿಂದ ಮಾತ್ರವಲ್ಲದೆ ದಕ್ಷಿಣ ಭಾರತದ ತಮಿಳುನಾಡು, ತೆಲಂಗಾಣ, ಆಂಧ್ರ ಮತ್ತು ಕೇರಳದಿಂದಲೂ ಸಾವಿರಾರು ನಾರಿಯರು, ಗೃಹಿಣಿಯರು "ಗೃಹಲಕ್ಷ್ಮಿ" ಉದ್ಘಾಟನೆಗೆ ಸಾಕ್ಷಿಯಾಗಿದ್ದಾರೆ.
ಶ್ರಮಿಕ ವರ್ಗದ, ದುಡಿಯುವ ವರ್ಗಗಳ ಮಹಿಳೆಯರು, ಮಹಿಳಾ ಕಾರ್ಮಿಕರು ಮಹಿಳಾ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ...