ಹಾಸನ : ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದ್ದು ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ಭಾಗದಲ್ಲಿ ಮಳೆ ಸುರಿಯುತ್ತಿದೆ. ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು , ವಾಹನ ಸವಾರರ ಪರದಾಡುವಂತಾಗಿದೆ.
ಜಿಲ್ಲೆಯ ಬಹುತೇಕ ಕಡೆ ಮೋಡ ಕವಿದ ವಾತಾವರಣವಿದ್ದು ಕಳೆದ ಎರಡು ದಿನಗಳಿಂದಲೂ ಸಕಲೇಶಪುರ ಭಾಗದಲ್ಲಿ ಭಾರಿ ಮಳೆ ಅಗಿದೆ ಭಾರಿ ಮಳೆಗೆ ತುಂಬಿ...