ಬೆಂಗಳೂರು: ರಾಜ್ಯದ ರೈತ ಸಮುದಾಯಕ್ಕೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಜಾರಿ ಮಾಡಿದ್ದ ಯಶಸ್ವಿನಿ ಯೋಜನೆಯನ್ನು ಆಗಿನ ರಾಜ್ಯ ಸರ್ಕಾರ ರದ್ದುಗೊಳಿಸಿತ್ತು. ಮತ್ತೇ ಆ ಯೊಜನೆಯನ್ನು ಮರು ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ.
ರೈತರಿಗೆ ಅನಾರೋಗ್ಯ ಉಂಟಾದರೆ ಸುಲಭವಾಗಿ, ಉಚಿತವಾಗಿ ಚಿಕಿತ್ಸಾ ಸೌಲಭ್ಯಗಳು ನೀಡುವ ಉದ್ದೇಶದಿಂದ...
ನವದೆಹಲಿ: ಕೊರೊನಾ ಲಸಿಕೆ ಅಭಿಯಾನದ ವೇಗ ಹೆಚ್ಚಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರಕ್ಕೆ ಬಂದಿದ್ದು, ಎರಡು ಡೋಸ್ ಲಸಿಕೆ ಪೂರ್ಣಗೊಳಿಸಿದ ಕುಟುಂಬಗಳ ಮನೆ ಬಾಗಿಲಿಗೆ ಸ್ಟಿಕರ್ ಅಂಟಿಸಬೇಕು ಎಂದಿದೆ.ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಂಡಾವೀಯಾ ಅವ್ರು, ಸರಕಾರೇತರ ಸಂಸ್ಥೆಗಳು, ನಾಗರಿಕ ಸಂಘಟನೆಗಳು ಮತ್ತು ಅಭಿವೃದ್ಧಿ ಪಾಲುದಾರರ ಜತೆ ನಡೆಸಿದ ಸಮಾಲೋಚನೆಯಲ್ಲಿ ಈ ಸಲಹೆ ನೀಡಿದ್ರು.ಇನ್ನು...
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ, ಎರಡು ಫ್ಲಾಟ್‌ಗಳು ದಗ ದಗ ಹೊತ್ತಿಉರಿದು ಹೋಗಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತರಲು ಹರಸಾಹ ಪಡುತ್ತಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಎಲೆಕ್ಟ್ರಾನ್ ಸಿಟಿಯ ವಸುಂಧರ ಲೇಔಟ್‌ನಲ್ಲಿರುವ ವಿ ಮ್ಯಾಕ್ಸ್‌ನಲ್ಲಿ ಈ ಅವಘಡ ಸಂಭವಿಸಿದೆ.
ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸ್ ಠಾಣೆ ಸಿಬ್ಬಂದಿ ಆಗಮಿಸಿದ್ದು, ಮನೆಯಲ್ಲಿ ಸಿಲುಕಿಕೊಂಡಿದ್ದ ವೃದ್ದೆಯನ್ನು ಸುರಕ್ಷೀತವಾಗಿ...